ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ಮಾಡುವುದು ಅನಿವಾರ್ಯ: ಕುಮಾರಸ್ವಾಮಿ


Team Udayavani, May 18, 2021, 3:14 PM IST

ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ಮಾಡುವುದು ಅನಿವಾರ್ಯ: ಕುಮಾರಸ್ವಾಮಿ

ಬೆಂಗಳೂರು: ಕೋವಿಡ್ ಸೋಂಕು ಕಡಿಮೆ ಮಾಡಲು ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯ. ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಿಸಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ, ಲಾಕ್ ಡೌನ್ ವಿಸ್ತರಿಸದಿದ್ದರೆ ದೊಡ್ಡ ದೊಡ್ಡ ಅನಾಹುತ ಆಗಲಿದೆ. ಹೀಗಾಗಿ ಲಾಕ್ ಡೌನ್ ವಿಸ್ತರಿಸುವುದು ಸೂಕ್ತ, ಲಾಕ್ ಡೌನ್ ಜೊತೆಗೆ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್‌ ಹಿರಿಯ ನಾಯಕ ಎಚ್‌.ಕೆ.ಪಾಟೀಲ ವಿರುದ್ಧ ಸಚಿವ ಸಿ.ಸಿ.ಪಾಟೀಲ ವಾಗ್ಧಾಳಿ

ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿಲ್ಲ. ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತವೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ಯಡವಟ್ಟು ಮಾಡುತ್ತೀರಿ. ಈಗಾಗಲೇ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.