ವಿಜಯಪುರ ಜಿಲ್ಲೆಯಲ್ಲಿ ಮತ್ತೆ 10 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ
Team Udayavani, May 18, 2021, 5:42 PM IST
ವಿಜಯಪುರ : ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿತರಲ್ಲಿ ಮತ್ತೆ ಹತ್ತು ರೋಗಿಗಳಲ್ಲಿ ಕರಿ ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ.
ಜಿಲ್ಲಾಧಿಕಾರಿ ಸುನಿಲಕುಮಾರ ಈ ಕುರಿತು ಅಧಿಕೃತ ಪ್ರಕಟಣೆ ನೀಡಿದ್ದು, ಬಿಎಲ್ಡಿಇ ಆಸ್ಪತ್ರೆಯಲ್ಲಿ 8 ಹಾಗೂ ಯಶೋಧಾ ಆಸ್ಪತ್ರೆಯಲ್ಲಿ ಇಬ್ಬರಲ್ಲಿ ಕರಿ ಶಿಲೀಂಧ್ರ ದೃಢಪಟ್ಟಿದೆ ಎಂದು ವಿವರ ನೀಡಿದ್ದಾರೆ. ಆದರೆ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತು ಯಾವ ವಿವರವನ್ನೂ ಜಿಲ್ಲಾಡಳಿತ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿಲ್ಲ.
ಇದರೊಂದಿಗೆ ಜಿಲ್ಲೆಯಲ್ಲಿ ಈ ವರೆಗೆ 36 ಜನರಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದೃಢಪಟ್ಟಂತಾಗಿದೆ.
ಇದನ್ನೂ ಓದಿ : ಉತ್ತರಪ್ರದೇಶದ ಶೇ.68ರಷ್ಟು ಗ್ರಾಮಗಳು ಕೋವಿಡ್ 19 ಸೋಂಕು ಮುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.