ರಾಜ್ಯದಲ್ಲಿಂದು 30309 ಪ್ರಕರಣ ಪತ್ತೆ ; 58395 ಜನರು ಗುಣಮುಖ
Team Udayavani, May 18, 2021, 7:37 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿರುವ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಹೆಚ್ಚು ಇದೆ.
ಇಂದು ( ಮೇ.18) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ : 17.05.2021, 00:00 ರಿಂದ 23.59 ರವರೆಗೆ)ಯಲ್ಲಿ 30309 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ಇರುವುದು ಪತ್ತೆಯಾಗಿದೆ. ಇದೇ ಅವಧಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಸಂಖ್ಯೆ 58395.
ಇನ್ನು ಇಂದು 525 ಜನರು ಕೋವಿಡ್-19 ಸೋಂಕಿನಿಂದ ಮೃತ ಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಸೋಂಕಿಗೆ ಇದುವರೆಗೆ 22838 ಜನರು ಬಲಿಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-295, ಬಳ್ಳಾರಿ-1799, ಬೆಳಗಾವಿ-2118, ಬೆಂಗಳೂರು ಗ್ರಾಮಾಂತರ-1339, ಬೆಂಗಳೂರು ನಗರ-8676, ಬೀದರ್-113, ಚಾಮರಾಜನಗರ-345, ಚಿಕ್ಕಬಳ್ಳಾಪುರ-339, ಚಿಕ್ಕಮಗಳೂರು-401, ಚಿತ್ರದುರ್ಗ-436, ದಕ್ಷಿಣ ಕನ್ನಡ-777, ದಾವಣಗೆರೆ-594, ಧಾರವಾಡ-969, ಗದಗ-543, ಹಾಸನ-834, ಹಾವೇರಿ-187, ಕಲಬುರಗಿ-548, ಕೊಡಗು-161, ಕೋಲಾರ-1021, ಕೊಪ್ಪಳ-523, ಮಂಡ್ಯ-606, ಮೈಸೂರು-1916, ರಾಯಚೂರು-493, ರಾಮನಗರ-427, ಶಿವಮೊಗ್ಗ-1168, ತುಮಕೂರು-1562, ಉಡುಪಿ-737, ಉತ್ತರ ಕನ್ನಡ-803, ವಿಜಯಪುರ-262, ಯಾದಗಿರಿ-317.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.