ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

Team Udayavani, May 18, 2021, 11:35 PM IST

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಕಲಬುರಗಿ: ಕೋವಿಡ್ ಸೋಂಕಿತರನ್ನು ಮನೆಯಿಂದ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಲು ಮಹಾನಗರ ಪಾಲಿಕೆ ಐದು ಆಟೋ ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡಿದೆ. ಬುಧವಾರದಿಂದ ಈ ಆಟೋಗಳು ದಿನದ 24 ಗಂಟೆ ಸಂಚರಿಸಲಿವೆ.

ಐದು ಆಟೋ ಆಂಬ್ಯಲೆನ್ಸ್ ಗಳು ಎರಡು ಪಾಳಿಯಲ್ಲಿ ಸೇವೆ ಒದಗಿಸಲಿವೆ. ಸಾರ್ವಜನಿಕ ಅನಕೂಲಕ್ಕಾಗಿ ಆಟೋ ಚಾಲಕರು ಮತ್ತು ಆಟೋಗಳ ಉಸ್ತುವಾರಿಯಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ ಅವರ ಮೊಬೈಲ್ ನಂಬರ್ ಗಳನ್ನು ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಒದಗಿಸಿದ್ದಾರೆ.

ಇದನ್ನೂ ಓದಿ :ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪ್ರತಿದಿನ ಬೆಳಗಿನ 8 ರಿಂದ ರಾತ್ರಿ 10 ಗಂಟೆಯವರೆಗೆ ಮೂರು ಆಟೋ ಆಂಬ್ಯುಲೆನ್ಸ್ ಸೇವೆ ನೀಡಲಿವೆ. ಈ ಸಮಯಲ್ಲಿ ಆಟೋ ಅಗತ್ಯವಾದವರು ಚಾಲಕರಾದ ಶೇಖ್ ರಶೀದ್ (ಮೊ.ಸಂ. 90606 37888), ಶೇಖ್ ಶಬ್ಬಿರ್ (ಮೊ.ಸಂ. 99005 62301) ಹಾಗೂ ರವಿಚಂದ್ರ (ಮೊ.ಸಂ. 9035853125 ) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಪ್ರತಿದಿನ ರಾತ್ರಿ 10 ರಿಂದ ಬೆಳಗಿನ 8 ಗಂಟೆಯವರೆಗೆ ಎರಡು ಆಟೋಗಳು ಸೇವೆ ಒದಗಿಸಲಿವೆ.‌ ಈ ಅವಧಿಯಲ್ಲಿ ಸೇವೆ ಬಯಸುವವರು ಚಾಲಕ ಇಸಾಕ್ (ಮೊ.ಸಂ. 95383 69631) ಹಾಗೂ ಶಕೀಲ್ ಮಿಯಾ (ಮೊ.ಸಂ. 76767 04268) ಅವರನ್ನು ಸಂಪರ್ಕಿಸಬಹುದಾಗಿದೆ. ಇದಲ್ಲದೇ ಸೂಪರವೈಜರ್‌ರಾದ ಪ್ರೇಮ್ ಶಿಲ್ದ್ (ಮೊ.ಸಂ‌. 94838 55538) ಅವರನ್ನೂ ಸೋಂಕಿತರ ಕುಟುಂಬದವರು ಸಂಪರ್ಕಿಸಬಹುದಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ವೆಬ್‌ಸೈಟ್ www.gulbargacity.mrc.gov.in, ಪಾಲಿಕೆಯ ಇ-ಮೇಲ್ ವಿಳಾಸ [email protected], ಪಾಲಿಕೆಯ ವಾಟ್ಸ್ಆ್ಯಪ್ ಸಂಖ್ಯೆ 82777 77728 ಹಾಗೂ ಪಾಲಿಕೆಯ ದೂರವಾಣಿ ಸಂಖ್ಯೆ 08472-260776ಗೂ ಸಂರ್ಪಕಿಸಲು ಅವರು ಕೋರಿದ್ದಾರೆ.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.