![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 19, 2021, 10:42 AM IST
ಮೈಸೂರು : ಕ್ರೂರಿ ಕೋವಿಡ್ ಗೆ ಇಬ್ಬರು ಕೋವಿಡ್ ವಾರಿಯರ್ಸ್ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ವಿನೋದ್ (28) ಹಾಗೂ ಸೋಂಕಿತರ ಮೃತ ದೇಹವನ್ನು ಸಾಗಿಸುವ ವಾಹನದ ಚಾಲಕನಾಗಿದ್ದ ರವಿ (38) ಮೃತರಾದವರು.
ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ, 2.67 ಲಕ್ಷ ಕೋವಿಡ್ ಪ್ರಕರಣ ಪತ್ತೆ
ರವಿಗೆ 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆ. ಇವರಿಗೆ ಬ್ಲ್ಯಾಕ್ ಫಂಗಸ್ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎನ್ನಲಾಗಿದೆ.
ಮೃತ ದೇಹವನ್ನು ಸಾಗಿಸುವ ವಾಹನದ ಚಾಲಕನಾಗಿದ್ದ ವಿನೋದ್ ಗೆ ಮೂರು ದಿನದ ಹಿಂದೆ ಸೋಂಕು ಧೃಡವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇಬ್ಬರ ಸಾವಿಗೆ ಬ್ಲ್ಯಾಕ್ ಫಂಗಸ್ ಕಾರಣವೆಂದು ಶಂಕಿಸಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.