ರಾಯಚೂರು ಮಾರ್ಕೆಟ್ ಗಳಲ್ಲಿ ಜನವೋ ಜನ
Team Udayavani, May 19, 2021, 1:45 PM IST
ರಾಯಚೂರು: ಕಳೆದ ಮೂರು ದಿನಗಳಿಂದ ಲಾಕ್ ಡೌನ್ ಅನುಭವಿಸಿದ್ದಲ್ಲದೇ ಮುಂದಿನ ಮೂರು ದಿನವೂ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ರಾಯಚೂರು ಮಾರುಕಟ್ಟೆಗಳಲ್ಲಿ ಜನಜಂಗುಳಿಯೇ ನೆರೆದಿತ್ತು.
ಬಸವನಬಾವಿ ಸರ್ಕಲ್, ಮಹಾವೀರ್ ವ್ರತ್ತ, ಪಟೇಲ್ ರೋಡ್, ತರಕಾರಿ ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಟ್ರಾಫಿಕ್ ಜಾಮ್ ಏರ್ಪಟ್ಟಿತ್ತು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ಇಂದಿನಿಂದ ಮತ್ತೆ ಮೂರು ದಿನ ಲಾಕ್ ಡೌನ್ ವಿಸ್ತರಿಸಿದೆ.
ಇದರಿಂದ ಜನ ಸಾಗರೋಪಾದಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ಮಾಲಫ ಗಳಲ್ಲೂ ಜನಸಂದಡಿ ಮಿಕ್ಕಿ ಹೋಗಿತ್ತು. ಮಧ್ಯಾಹ್ನ 12 ಗಂಟೆವರೆಗೂ ಖರೀದಿಗೆ ಅವಕಾಶ ನೀಡಿದ್ದ ಕಾರಣ ನಗರ ಮತ್ತು ಗ್ರಾಮೀಣ ಭಾಗದ ಜನ ಏಕ ಕಾಲಕ್ಕೆ ನುಗ್ಗಿದಂತಾಗಿತ್ತು.
ಕಳೆದ ಮೂರು ದಿನದಿಂದ ಮಾರುಕಟ್ಟೆಗಳು ಸಂಪೂರ್ಣ ಸ್ಥಗಿತಗೊಂಡ ಕಾರಣ ಇಂದು ಬೆಳಗ್ಗೆ ವ್ಯಾಪಾರ ವಹಿವಾಟು ನಡೆಸಲು ಪೊಲೀಸರು ಕೂಡ ಅಡ್ಡಿ ಮಾಡಲಿಲ್ಲ. ಮಧ್ಯಾಹ್ನ 12ರ ಬಳಿಕ ಪೊಲೀಸರು ಪರಿಸ್ಥಿತಿ ಹತೋಟಿಗೆ ತರಲು ಮುಂದಾದರು. ಇನ್ನೂ ಮಾನ್ವಿಯಲ್ಲಿ ನಡೆದ ಸಂತೆಯಲ್ಲೂ ಜನ ಕಿಕ್ಕಿರಿದು ಸೇರಿದ್ದು. ಮಾರುಕಟ್ಟೆಗೆ ನುಗ್ಗಿದ ಜನರನ್ನು ಕಂಡರೆ ಕೊರೊನಾ ವೈರಸ್ ಎಂಬುದೇ ಇಲ್ಲವೇನೋ ಎನ್ನುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.