ಚರ್ಚ್ ಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ : ಶೋಭಾ
Team Udayavani, May 19, 2021, 2:28 PM IST
ಚಿಕ್ಕಮಗಳೂರು : ಮೂಡಿಗೆರೆ, ಆಲ್ದೂರಿನ ಕೆಲ ಚರ್ಚ್ ಗಳಲ್ಲಿ ವ್ಯಾಕ್ಸಿನ್ ತಗೋಬೇಡಿ ಅಂತ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಮತಾಂತರಗೊಂಡವರು ಚರ್ಚಿಗೆ ಹೋದಾಗ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಯಾರು, ಏಕೆ ಹೀಗೆ ಹೇಳ್ತಿದ್ದಾರೆ ಎಂಬುದನ್ನ ಪತ್ತೆ ಮಾಡಬೇಕು. ಅವರು ವ್ಯಾಕ್ಸಿನ್ ತೆಗೆದುಕೊಳ್ತಾರೆ ಬೇರೆಯವರಿಗೆ ಬೇಡ ಅಂತಾರೆ.
ಕ್ಯಾಥೋಲಿಕ್ ಚರ್ಚ್ ಹೇಳಿದ್ದು ಅಂತಲ್ಲ, ಅದರಲ್ಲೇ ಬೇರೆ ಚರ್ಚ್ ಇರಬಹುದು. ಪ್ರಾಟೆಸ್ಟೆಂಟ್, ಸೆಂಥಕೋಸ್ಟ್ ಈ ರೀತಿ ಇತ್ತೀಚೆಗೆ ಬಂದ ಚರ್ಚ್‍ಗಳಿಂದ ಅಪಪ್ರಚಾರ ನಡೆಯುತ್ತಿದೆ. ಅವರ ಬಗ್ಗೆ ತನಿಕೆ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಸಂಸದೆ ಶೋಭಾ ಹೇಳೀದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Brahmavar: ಲಾಕ್‌ಅಪ್ ಡೆತ್; ಕೇರಳ ಸಿಎಂಗೆ ದೂರು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.