ನಾಲ್ಕನೇ ತ್ರೈಮಾಸಿಕದಲ್ಲಿ 7,605 ಕೋಟಿ ನಿವ್ವಳ ನಷ್ಟ ಅನುಭವಿಸಿದ ಟಾಟಾ ಮೋಟಾರ್ಸ್


Team Udayavani, May 19, 2021, 2:21 PM IST

TaTa motors reports loss of rs 7605 crore in q4

ನವ ದೆಹಲಿ : ದೇಶದ ಪ್ರಮುಖ ವಾಹನ ಉತ್ಪಾದಕ ಸಂಸ್ಥೆ ಟಾಟಾ ಮೋಟಾರ್ಸ್ ತ್ರೈಮಾಸಿಕ ನಿವ್ವಳ ವರದಿಯನ್ನು ಬಿಡುಗಡೆ ಮಾಡಿದೆ.

ಹೌದು, ಮಾರ್ಚ್ 31ಕ್ಕೆ ಮುಕ್ತಾಯಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ 7,605 ಕೋಟಿಯಷ್ಟು ನಿವ್ವಳ ನಷ್ಟ ಅನುಭವಿಸಿದೆ ಎಂದು ತನ್ನ ತ್ರೈಮಾಸಿಕ ವರದಿ ತಿಳಿಸಿದೆ.

ಇದನ್ನೂ ಓದಿ : ಯೂಟ್ಯೂಬ್ ವಿಡಿಯೋ ವೈರಲ್ ಮಾಡುವುದು ಹೇಗೆ ? ಅತೀ ದೊಡ್ಡ ರಹಸ್ಯ ಭೇದಿಸಿದಾತನ ಕಥೆ

ಟಾಟಾ ಮೋಟಾರ್ಸ್ ನ ಒಟ್ಟು ನಿವ್ವಳ ಲಾಭ 2,774.10 ಕೋಟಿ ರೂ ಆಗಿದೆ. ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಅಂದಾಜು 87, 517.8 ಕೋಟಿಯಷ್ಟು ಲಾಭ ಗಳಿಕೆಯನ್ನು ನಿರೀಕ್ಷಿಸಿತ್ತು  ಎಂದು ಬ್ಲೂಮ್ ಬರ್ಗ್ ವರದಿ ಹೇಳಿದೆ.

ಟಾಟಾ ಮೋಟರ್ಸ್ ಕಳೆದ ವರ್ಚದ ನಾಲ್ಕನೇ ತ್ರೈಮಾಸಿಕದಲ್ಲಿ ಸುಮಾರು 9,894.25 ಕೋಟಿ ರೂಪಾಯಿಯಷ್ಟು ಹಾಗೂ 2020 ರ ಮೂರನೇ ತ್ರೈಮಾಸಿಕದಲ್ಲಿ 2,906.45 ಕೋಟಿ ರೂಪಾಯಷ್ಟು ಲಾಭ ಗಳಿಸಿತ್ತು ಸಂಸ್ಥೆಯ ವರದಿ ತಿಳಿಸಿತ್ತು. ಆದರೇ, ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ 7,605 ಕೋಟಿಯಷ್ಟು ನಿವ್ವಳ ನಷ್ಟ ಅನುಭವಿಸಿದೆ.

ತ್ರೈಮಾಸಿಕದಲ್ಲಿ 88,109 ಕೋಟಿ ರೂ.ಗಳ ಆದಾಯದ ಮೇಲೆ ಲಾಭವನ್ನು 2,721 ಕೋಟಿ ರೂಪಾಯಿಯಷ್ಟು ಸಿಎನ್‌ಬಿಸಿ-ಟಿವಿ 18 ಸಮೀಕ್ಷೆ ನಡೆಸಿದ ವಿಶ್ಲೇಷಕರ ಅಂದಾಜಿನ ವರದಿ ತಿಳಿಸಿದೆ.

ಇದನ್ನೂ ಓದಿ : ಸರ್ಕಾರದಿಂದ 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೆಜ್​ ಘೋಷಣೆ  

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.