ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ : ರಾಜ್ಯ ಸರ್ಕಾರದ ಕೋವಿಡ್ ಪ್ಯಾಕೇಜ್ ಗೆ HDK ಆಕ್ರೋಶ

Team Udayavani, May 19, 2021, 3:26 PM IST

HD Kumaraswami Respond Against State Covid releaf packege on Twitter

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಇಡೀ ನಾಗರಿಕ ವ್ಯವಸ್ಥೆಯನ್ನೇ ಅಡಿಮೇಲಾಗಿಸಿದೆ.  ಆರ್ಥಿಕ ಸಂಕಷ್ಟದಲ್ಲಿ ಇರುವ ಜನರಿಗೆ ರಾಜ್ಯ ಸರ್ಕಾರ ಕೋವಿಡ್ ಪರಿಹಾರ ಪ್ಯಾಕೇಜ್ ನನ್ನು ಇಂದು ಬಿಡುಗಡೆಗೊಳಿಸಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೊರಡಿಸಿರುವ ಪ್ಯಾಕೇಜ್ ಗೆ ಈಗ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡ ಪ್ಯಾಕೇಜ್ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ :  ಚರ್ಚ್ ಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ : ಶೋಭಾ

ರಾಜ್ಯ ಸರ್ಕಾರ ಹೊರಡಿಸಿರುವ ಪ್ಯಾಕೇಜ್ ಬಗ್ಗೆ ಸರಣಿ ಟ್ವೀಟ್ ನಲ್ಲಿ ಅಸಮಧಾನ ವ್ಯಕ್ತ ಪಡಿಸಿರುವ ಎಚ್ ಡಿ ಕೆ, ಜನಹಿತದ ಲಾಕ್‌ ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದಿದ್ದಾರೆ.

ಮಾತ್ರವಲ್ಲದೇ, ವಾಲಕ ವರ್ಗದವರಿಗೆ ನೀಡಿದ ಪ್ಯಾಕೇಜ್ ಬಗ್ಗೆ ಪ್ರತಿಕ್ರಿಯಿಸಿದ ಅವರು,  2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ ಟಿ ಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ ಎಂದು ಕಿಡಿ ಕಾರಿದ್ದಾರೆ.

ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ  ರಾಜ್ಯಸರ್ಕಾರ ಇಂದು(ಬುಧವಾರ, ಮೇ 19) 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಇದನ್ನೂ ಓದಿ :  ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.