ಹೆಚ್ಚಿದ ಕೋವಿಡ್ : ಕಾಫಿ ನಾಡಿನಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್
Team Udayavani, May 19, 2021, 5:40 PM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿಲ್ಲಿ ನಾಲ್ಕು ದಿನಗಳ (ಮೇ 20ರಿಂದ ಮೇ 24ರ ವರೆಗೆ ) ಕಾಲ ಕಠಿಣ ಲಾಕ್ ಡೌನ್ ಗೆ ಜಿಲ್ಲಾಡಳಿತ ಮುಂದಾಗಿದೆ.
ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಆಗಲಿವೆ. ಹಾಗೂ ಅನುಮತಿ ಪಡೆದಿರೋ ಮದುವೆ ಕಾರ್ಯಕ್ರಮಗಳಿಗೆ 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.