ಭಾರತದಲ್ಲಿ ಕೋವಿಡ್19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶೇ.13 ಇಳಿಕೆ : ಡಬ್ಲ್ಯು ಎಚ್‌ ಒ

ಅತಿ ಹೆಚ್ಚು ಹೊಸ ಸೋಂಕುಗಳು ಪತ್ತೆಯಾಗುತ್ತಿರುವ ವಿಶ್ವದ ಇತರ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿಯೇ ಇದೆ : ಡಬ್ಲ್ಯು ಎಚ್‌ ಒ

Team Udayavani, May 19, 2021, 8:00 PM IST

India logs 13 per cent fall in new COVID-19 cases in a week; still highest globally: WHO

ಪ್ರಾತಿನಿಧಿಕ ಚಿತ್ರ

ವಾಷಿಂಗ್ಟನ್ :  ಕಳೆದ ವಾರದಲ್ಲಿ ಭಾರತವು ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಸಂಖ್ಯೆಯಲ್ಲಿ ಶೇಕಡಾ 13 ರಷ್ಟು ಇಳಿಕೆ ದಾಖಲಿಸಿದೆ. ಆದರೆ ಅತಿ ಹೆಚ್ಚು ಹೊಸ ಸೋಂಕುಗಳು ಪತ್ತೆಯಾಗುತ್ತಿರುವ ವಿಶ್ವದ ಇತರ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯು ಎಚ್‌ ಒ) ಹೇಳಿದೆ.

ಹೊಸ ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕೇವಲ 4.8 ಮಿಲಿಯನ್ ಹೊಸ ಪ್ರಕರಣಗಳೊಂದಿಗೆ ಕಡಿಮೆಯಾಗುತ್ತಲೇ ಇದೆ ಮತ್ತು ಕಳೆದ ವಾರದಲ್ಲಿ ಜಾಗತಿಕವಾಗಿ 86,000 ಹೊಸ ಸಾವುಗಳು ವರದಿಯಾಗಿವೆ, ಹಿಂದಿನ ವಾರಕ್ಕೆ ಹೋಲಿಸಿದರೆ ಕ್ರಮವಾಗಿ ಶೇಕಡಾ 12 ಮತ್ತು 5 ರಷ್ಟು ಕಡಿಮೆಯಾಗಿದೆ ಎಂದು ವೀಕ್ಲಿ ಕೋವಿಡ್ 19 ಎಪಿಡೆಮಿಲಾಜಿಕಲ್ ಅಪ್ಡೇಟ್ ತಿಳಿಸಿದೆ.

ಇದನ್ನೂ ಓದಿ : ಉಮಾಶ್ರೀ ಮೇಡಮ್ ಮಹಾರಾಷ್ಟ್ರದ ಸಾವು-ನೋವು ಕಾಣ್ತಿಲ್ವಾ? : ಶಾಸಕ ಸಿದ್ದು ಸವದಿ

ಕಳೆದ ಒಂದು ವಾರದಲ್ಲಿ ಭಾರತದಿಂದ ಅತಿ ಹೆಚ್ಚು ಹೊಸ ಕೋವಿಡ್  ಪ್ರಕರಣಗಳು ವರದಿಯಾಗಿವೆ (2,387,663 ಹೊಸ ಪ್ರಕರಣಗಳು) ಆದರೇ, ಹಿಂದಿನ ವಾರಕ್ಕಿಂತ ಶೇ 13 ರಷ್ಟು ಕಡಿಮೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇನ್ನು, ಕಳೆದ ವಾರವೊಂದರಲ್ಲಿ ಬ್ರೆಜಿಲ್ 437,076 ಹೊಸ ಪ್ರಕರಣಗಳು(ಹಿಂದಿನ ವಾರಕ್ಕಿಂತ 3 ಶೇಕಡಾ ಹೆಚ್ಚಳ), ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ 235,638 ಹೊಸ ಕೋವಿಡ್ ಪ್ರಕರಣಗಳು (ಹಿಂದಿನ ವಾರಕ್ಕಿಂತ 21 ಶೇಕಡಾ ಕಡಿಮೆ), ಅರ್ಜೆಂಟೀನಾ 151,332 ಹೊಸ ಕೋವಿಡ್ ಪ್ರಕರಣಗಳು(ಹಿಂದಿನ ವಾರಕ್ಕಿಂತ 8 ಶೇಕಡಾ ಹೆಚ್ಚಳ) ಮತ್ತು ಕೊಲಂಬಿಯಾದಿಂದ 115,834 ಹೊಸ ಕೋವಿಡ್ ಪ್ರಕರಣಗಳು(ಹಿಂದಿನ ವಾರಕ್ಕಿಂತ ಶೇಕಡಾ 6 ರಷ್ಟು ಹೆಚ್ಚಳ) ದಾಖಲಾಗಿವೆ ಎಂದು ತಿಳಿಸಿದೆ.

ಸಾವಿನ ಪ್ರಮಾಣವೂ ಕೂಡ ಕಳೆದ ವಾರದಲ್ಲಿ ಭಾರತದಿಂದ ಅತಿ ಹೆಚ್ಚು ವರದಿಯಾಗಿವೆ. ಕಳೆದ ಒಂದು ವಾರದಲ್ಲಿ 27,922 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದರೇ(100 000 ಕ್ಕೆ 2.0 ಸಾವುಗಳು; ಹಿಂದಿನ ವಾರಕ್ಕಿಂತ 4 ಶೇಕಡಾ ಹೆಚ್ಚಳ), ನೇಪಾಳದಲ್ಲಿ 1,224 ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ(100 000 ಕ್ಕೆ 4.2 ಸಾವುಗಳು; 266 ಶೇಕಡಾ ಹೆಚ್ಚಳ). ಇಂಡೋನೇಷ್ಯಾದಲ್ಲಿ 1,125 ಹೊಸ ಸಾವುಗಳು (100,000 ಕ್ಕೆ 0.4 ಹೊಸ ಸಾವುಗಳು; ಹಿಂದಿನ ವಾರಕ್ಕಿಂತ ಶೇಕಡಾ 5 ರಷ್ಟು ಇಳಿಕೆ) ದಾಖಲಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಗೆ ಮುಖ್ಯಮಂತ್ರಿ ಚಾಲನೆ

ಟಾಪ್ ನ್ಯೂಸ್

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.