ಕೊರೊನಾ ತಡೆಗೆ ಜನರ ಸಹಕಾರ ಮುಖ್ಯ: ಮಲ್ಲೇಶಪ್ಪ

Team Udayavani, May 19, 2021, 8:46 PM IST

19-14

ಸಂಡೂರು: ಕೋವಿಡ್‌-19 ವಿರುದ್ಧ ಪಟ್ಟಣದಲ್ಲಿ ಪುರಸಭೆಯ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ನಿತ್ಯ ಒಂದಲ್ಲ ಒಂದು ಓಣಿಯನ್ನು ಸೀಲ್‌ಡೌನ್‌ ಮಾಡುವುದರ ಜೊತೆಗೆ ಸ್ಯಾನಿಟೈಸರ್‌ ಸಿಂಪಡಣೆ ಮಾಡುತ್ತಿದ್ದೇವೆ ಎಂದು ಪುರಸಭೆ ಆರೋಗ್ಯ ಅಧಿ ಕಾರಿ ಮಲ್ಲೇಶಪ್ಪ ತಿಳಿಸಿದರು.

ಅವರು ಪಟ್ಟಣದ 14ನೇ ವಾರ್ಡ್‌ ಹಾಗೂ ಎಲ್‌ಬಿ ಕಾಲೋನಿಯಲ್ಲಿ ಪೂರ್ಣಪ್ರಮಾಣದ ಸ್ಯಾನಿಟೈಸರ್‌ ಸಿಂಪಡಿಸುವ ಮೂಲಕ ಕೊರೊನಾ ತೀವ್ರತೆಯನ್ನು ತಡೆಯುವ ಮತ್ತು ಜನರಲ್ಲಿ ಆತ್ಮಸ್ಥೈರ್ಯ ಉಂಟುಮಾಡುವಂಥ ಕಾರ್ಯ ಮಾಡುತ್ತಿದ್ದಾರೆ.

ಕೊರೊನಾ ವಿರುದ್ಧದ ಹೋರಾಟ ಒಂದು ಕಡೆಯಾದರೆ ಮತ್ತೂಂದು ಕಡೆ ನಿತ್ಯದ ಕಾರ್ಯಗಳಾದ ಕಸ ಸಂಗ್ರಹ, ಓಣಿಗಳಲ್ಲಿ ಕಸ ಸಂಗ್ರಹ, ಚರಂಡಿಗಳ ಸ್ವತ್ಛತೆ, ಬ್ಲಿಚಿಂಗ್‌ ಪೌಡರ್‌ ಹಾಕುವುದು, ವಾಹನಗಳಲ್ಲಿ ಕೊರೊನಾ ಜಾಗೃತಿಯನ್ನು ಮಾಡುವುದು. ಪುರಸಭೆ ಆವರಣದಲ್ಲಿಯೇ ವ್ಯಾಕ್ಸಿನ್‌ ಹಾಕುತ್ತಿರುವುದರಿಂದ ಅಲ್ಲಿಯೂ ಸಹ ಜನಜಂಗುಳಿ ಹೆಚ್ಚುತ್ತಿದ್ದು ಅದನ್ನು ತಡೆಯುವ ಮತ್ತು ಸ್ಯಾನಿಟೈಸರ್‌ ಮಾಡುವಂಥ ನಿತ್ಯಕಾರ್ಯ ಮಾಡಬೇಕಾಗಿದೆ.

ತರಕಾರಿ ಮಾರುಕಟ್ಟೆ ಸ್ಥಳಾಂತರ ಮಾಡಿದರೂ ಸಹ ಒಂದು ಕಡೆ ತಹಶೀಲ್ದಾರ್‌ ಕೋಲು, ಮೈಕು ಹಿಡಿದು ಹೊರಟರೆ ಮತ್ತೂಂದು ಕಡೆ ಪುರಸಭೆ ಅಧಿ ಕಾರಿಗಳು ತಮ್ಮ ಗಾಡಿ ಮತ್ತು ಸ್ಯಾನಿಟೈಸರ್‌ ಮಾಡಲು ಯಂತ್ರಗಳನ್ನು ಇಟ್ಟುಕೊಂಡು ಓಡುವಂತಹ ಸ್ಥಿತಿ ಉಂಟಾಗಿದೆ. ಆದರೂ ಸಾರ್ವಜನಿಕರು ನಿರ್ಭಿತಿಯಿಂದ ಓಡಾಡುತ್ತಿದ್ದು, ಪೊಲೀಸರೂ ಲಾಠಿ ಹಿಡಿದು ತಡೆಯುವ ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ, ಒಟ್ಟಾರೆಯಾಗಿ ಕೊರೊನಾ ನಿಯಂತ್ರಣಕ್ಕೆ ಇಡೀ ತಾಲೂಕು ಆಡಳಿತ ತಮ್ಮ ಪ್ರಯತ್ನ ನಡೆಸುತ್ತಿದೆ ಎಂದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.