ಉದ್ಯಾನ, ಭವನದಲ್ಲಿ ಲಸಿಕೆ ನೀಡಲು ಆಯುಕ್ತರ ಸೂಚನೆ
Team Udayavani, May 20, 2021, 3:32 PM IST
ಬೆಂಗಳೂರು:ಕೋವಿಡ್ ಲಸಿಕೆ ನೀಡಲು ಅಗತ್ಯ ಕ್ರಮವಹಿಸುವಂತೆ ಹಾಗೂ ಉದ್ಯಾನ, ಸಮುದಾಯಭವನ, ವಾರ್ಡ್ ಕಚೇರಿಸೇರಿದಂತೆ ಎಲ್ಲೆಲ್ಲಿ ಶಿಬಿರಗಳನ್ನು ಏರ್ಪಡಿಸಿ ಕೋವಿಡ್ ಲಸಿಕೆ ನೀಡಲು ಸಾಧ್ಯವೋ ಅಲ್ಲಿ ಕೋವಿಡ್ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್ ಗುಪ್ತ ಹೇಳಿದರು.
ನಗರದ ವಸತಿ ಸಮುತ್ಛಯದಪದಾಧಿಕಾರಿಗಳೊಂದಿಗೆ ಬುಧವಾರವರ್ಚೂಲ್ ಸಭೆಯಲ್ಲಿ ಮಾತನಾಡಿದ ಅವರು,ನಗರದಲ್ಲಿ ಈಗಾಗಲೇ ಮೊದಲ ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಎರಡನೇಡೋಸ್ ನೀಡಲು ಆದ್ಯತೆನೀಡಲಾಗುತ್ತಿದೆ. ಇದಾದಮೇಲೆ ವರ್ಷ ಮೇಲ್ಪಟ್ಟುಮೊದಲ ಬಾರಿ ಕೋವಿಡ್‌ಲಸಿಕೆ ಹಾಕಿಸಿಕೊಳ್ಳುವವರನ್ನು ಪರಿಗಣಿಸಲಾಗುವುದು.ಪ್ರತಿಯೊಬ್ಬರು ಪೋರ್ಟಲ್‌ನಲ್ಲಿ ಹೆಸರು ದಾಖಲಿಸಿಕೊಂಡು, ಸ್ಲಾಟ್ ನಿಗದಿಯಾದನಂತರ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.