ಕೊರೊನಾ ಮರೆತು ವಸ್ತು ಖರೀದಿಗೆ ಮುಗಿಬಿದ್ದ ಜನ


Team Udayavani, May 20, 2021, 7:20 PM IST

covid-effect-at-chikkaballapura

ಚಿಕ್ಕಬಳ್ಳಾಪುರ: ಮೇ 20 ರಿಂದ 23 ವರೆಗೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದ ಹಿನ್ನೆಲೆ 4ದಿನಗಳಿಗೆ ಅಗತ್ಯವಾದ ದಿನಸಿಮತ್ತು ತರಕಾರಿ ಖರೀದಿಸಲು ಜನಮುಗಿಬಿದ್ದಿದ್ದರಿಂದ ಸಾಮಾಜಿಕ ಅಂತರ ಮತ್ತುಕೊರೊನಾ ಸೋಂಕನ್ನೇ ಮರೆತಂತಿತ್ತು.

ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ ಮತ್ತಿತರರು ಇತ್ತೀಚಿಗೆ ಸುದ್ಧಿಗೋಷ್ಠಿ ನಡೆಸಿ ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ರ ಸೂಚನೆ ಮೇರೆಗೆ ಕೊರೊನಾ ಸೋಂಕು ನಿಯಂತ್ರಿಸಲು ಮೇ20 ರಿಂದ23 ವರೆಗೆ 4ದಿನ ಸಂಪೂರ್ಣವಾಗಿ ಲಾಕ್‌ಡೌನ್‌ ಮಾಡಲಿದ್ದು ನಾಗರಿಕರು ಸಹಕರಿಸಬೇಕೆಂದುಕೋರಿದ್ದರು.ಲಾಕ್‌ಡೌನ್‌ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆ,ಮೆಡಿಕಲ್‌ ಸ್ಟೋರ್‌ ಹೊರತುಪಡಿಸಿ ಅಗತ್ಯ ವಸ್ತು ಖರೀದಿಗೂ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿ ಹಾಲಿನ ಮಳಿಗೆ ಮಾತ್ರ ಬೆಳಗ್ಗೆ6ಗಂಟೆಯಿಂದ 10 ಗಂಟೆವರೆಗೆ ಮತ್ತು ರೋಗಿಗಳ ಹಿತದೃಷ್ಟಿಯಿಂದ ಜಿಲ್ಲಾಸ್ಪತ್ರೆ ಹಾಗೂ ಎಲ್ಲಾತಾಲೂಕು ಆಸ್ಪತ್ರೆಗಳ ಸಮೀಪ ಇರುವ ಫಲಹಾರ ಮಂದಿರಗಳಲ್ಲಿ(ಹೋಟೆಲ್‌)ಗಳಲ್ಲಿ ಪಾರ್ಸೆಲ್‌ಗೆಮಾತ್ರ ಅವಕಾಶ ಕಲ್ಪಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೆಟ್ರೋಲ್‌ ಬಂಕ್‌ ಹೊರತುಪಡಿಸಿ ನಗರ ಪ್ರದೇಶದ ಪೆಟ್ರೋಲ್‌ ಬಂಕ್‌,ಬ್ಯಾಂಕು ಸಂಪೂರ್ಣವಾಗಿ ಮುಚ್ಚಿರುತ್ತದೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಬುಧವಾರ ಬೆಳಗ್ಗೆಯೇ 4ದಿನಕ್ಕೆಮನೆಗೆ ಬೇಕಾದ ದಿನಸಿ-ತರಕಾರಿಇನ್ನಿತರೆ ಸಾಮಗ್ರಿಖರೀದಿ ಮಾಡಲು ಹೋಲ್‌ಸೆಲ್‌ ಅಂಗಡಿ,ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡುಬಂದಿತ್ತು.ಸಾಮಾಜಿಕ ಅಂತರ ಜಿಲ್ಲೆಯಲ್ಲಿ ಪಾಲನೆಯಾಗದೇಜಿಲ್ಲೆಯಲ್ಲಿ ಕೊರೊನಾ ಸೋಂಕು ಇಲ್ಲವೇನೋಎಂಬ ವಾತಾವರಣಕಂಡು ಬಂದಿತ್ತು.

ಕಾರ್ಯಾಚರಣೆ: ಜಿಲ್ಲೆಯಲ್ಲಿ ಗುರುವಾರ ಸಂಪೂರ್ಣವಾಗಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದಿನಸಿ-ತರಕಾರಿ ಖರೀದಿಸಲು ಜನಜಂಗುಳಿ ಸೇರಿದೆಸಾಮಾಜಿಕ ಅಂತರವನ್ನು ಮೈಮರೆತ್ತಿದ್ದಾರೆ ಎಂದುಮಾಹಿತಿ ಅರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಜಿ.ಕೆ.ಮಿಥುನ್‌ ಕುಮಾರ್‌ರ ಸೂಚನೆ ಮೇರೆಗೆಜಿಲ್ಲಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿನಿರ್ಲಕ್ಷ Â ವಹಿಸಿದ ನಾಗರಿಕರು ಮತ್ತು ಅಂಗಡಿಮಾಲಿಕರಿಗೆ ದಂಡ ವಿಧಿಸಿದರು.

ಆಟೋ ಮೂಲಕ ಜನತೆಗೆ ಪ್ರಚಾರ: ಜಿಲ್ಲೆಯಲ್ಲಿ ಜನತಾ ಕಫೂÂì, ಮಿನಿ ಲಾಕ್‌ಡೌನ್‌ಜಾರಿಯಲ್ಲಿದ್ದರೂ ಸೋಂಕಿತರ ಸಂಖ್ಯೆಹೆಚ್ಚಳವಾಗುತ್ತಿರುವ ವಿಚಾರವನ್ನು ಗಂಭೀರವಾಗಿಪರಿಗಣಿಸಿದ ಜಿಲ್ಲಾಡಳಿತ ಮೇ 20 ರಿಂದಸಂಪೂರ್ಣವಾಗಿ ಲಾಕ್‌ಡೌನ್‌ ಮಾಡಲುಘೋಷಣೆ ಮಾಡಿತು. ಈ ಕುರಿತು ಜಿಲ್ಲಾದ್ಯಂತವ್ಯಾಪಕವಾಗಿ ಪ್ರಚಾರ ನಡೆಸಲು ಜನರಲ್ಲಿ ಅರಿವುಮೂಡಿಸಲು ಆಟೋಗಳ ಮೂಲಕ ಮಾಹಿತಿನೀಡಲಾಗಿದೆ. ಕೆಲ ಮಸೀದಿಗಳಲ್ಲಿಯೂ ಲಾಕ್‌ಡೌನ್‌ ಇದ್ದು ಯಾರೂ ಅನಗತ್ಯವಾಗಿ ಹೊರಹೋಗುವುದು ನಿಷೇಧಿಸಲಾಗಿದೆ. ಸೋಂಕುನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಿಲಾಕ್‌ಡೌನ್‌ ಯಶಸ್ವಿಗೊಳಿಸಬೇಕೆಂದು ಮನವಿಮಾಡಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.