ಉಚಿತ ಸೇವಾ ಅವಧಿ ವಿಸ್ತರಣೆ ಮಾಡಿದ ‘ಈ’ ಕಾರು ತಯಾರಕ ಕಂಪೆನಿಗಳು

Team Udayavani, May 20, 2021, 7:33 PM IST

bajaj auto extends free service period of all models till july 31

ನವ ದೆಹಲಿ : ಕೋವಿಡ್‌ 19 ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸೇವೆಯೊಂದನ್ನು ಟಾಟಾ ಮೋಟಾರ್ಸ್‌, ಬಜಾಜ್‌ ಆಟೊ, ಔಡಿ ಇಂಡಿಯಾ ಕಂಪನಿಗಳು ಹೊರಡಿಸಿವೆ.

ಹೌದು, ಟಾಟಾ ಮೋಟಾರ್ಸ್‌, ಬಜಾಜ್‌ ಆಟೊ, ಔಡಿ ಇಂಡಿಯಾ ಕಂಪನಿಗಳು ತಮ್ಮ ಸೇವಾ ಅವಧಿಗಳನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿವೆ.

ತನ್ನೆಲ್ಲ ಬ್ರ್ಯಾಂಡ್‌ಗಳ ಮೇಲಿನ ಉಚಿತ ಸೇವಾ ಅವಧಿಯನ್ನು ಬಜಾಜ್ ಆಟೊ ಕಂಪನಿಯು ಜುಲೈ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಕೋವಿಡ್ ಸ್ವ ಪರೀಕ್ಷೆ ಮಾಡಿಕೊಳ್ಳುವ ಕಿಟ್ ಗಳು 3-4 ದಿನಗಳಲ್ಲಿ ಲಭ್ಯ.? : ಐಸಿಎಂಆರ್

ಏಪ್ರಿಲ್‌ 1ರಿಂದ ಮೇ 31ರೊಳಗೆ ಉಚಿತ ಸೇವೆಗಳ ಅವಧಿ ಮುಗಿಯುವುದಿದ್ದರೆ ಅಂತಹ ವಾಹನಗಳಿಗೆ ಉಚಿತ ಸೇವಾ ಅವಧಿಯು ಜುಲೈ 31ರವರೆಗೂ ಸಿಗಲಿದೆ ಹಾಗೂ ಎಲ್ಲ ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳಿಗೂ ಇದು ಅನ್ವಯಿಸಲಿದೆ ಎಂದು ಪ್ರಕಟಣೆಯಲ್ಲಿ ಬಜಾಜ್ ಆಟೊ ಕಂಪನಿ ತಿಳಿಸಿದೆ.

ಇನ್ನು, ಐಷಾರಾಮಿ ಕಾರು ಉತ್ಪಾದಕ ಸಂಸ್ಥೆ ಔಡಿ ಇಂಡಿಯಾ ಕಂಪನಿಯು ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮುಗಿಯಲಿರುವ ವಿಸ್ತರಿತ ವಾರಂಟಿ ಮತ್ತು ಸೇವಾ ಯೋಜನೆಗಳ ಅವಧಿಯನ್ನು ಜೂನ್‌ 30ರವರೆಗೂ ವಿಸ್ತರಣೆ ಮಾಡಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರತಿಷ್ಟಿತ ಕಾರ ಉತ್ಪಾದಕ ಸಂಸ್ಥೆ ಟಾಟಾ ಮೋಟಾರ್ಸ್‌ ಕಂಪನಿಯು ವಿಸ್ತರಿತ ವಾರಂಟಿ ಮತ್ತು ಉಚಿತ ಸೇವೆಯ ಅವಧಿಯನ್ನು ವಾಣಿಜ್ಯ ವಾಹನಗಳಿಗೂ ಒಂದು ತಿಂಗಳವರೆಗೆ ವಿಸ್ತರಣೆ ಮಾಡಿದ್ದು, ಏಪ್ರಿಲ್ 1ರಿಂದ ಜೂನ್‌ 30ರ ಅವಧಿಯೊಳಗೆ ಮುಗಿಯಲಿರುವ ವಾಹನಗಳಿಗೆ ಇದು ಅನ್ವಯಿಸಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಸೋಂಕಿತ ಸೀನುವಾಗ ಹೊರಬರುವ ಏರೋಸಾಲ್ 10 ಮೀಟರ್ ದೂರ ಹೋಗಬಹುದು : ಕೇಂದ್ರ

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.