ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ


Team Udayavani, May 21, 2021, 5:10 PM IST

jio-offers-unlimited-internet-free-calling-at-just-rs-39

ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ.

ಟೆಲಿಕಾಮ್ ನೆಟ್ ವರ್ಕ್  ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ.  ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ.

ಇದನ್ನೂ ಓದಿ : ಒಬ್ಬ ಮಹಿಳೆಗೆ ಅನ್ಯಾಯವಾಗಿದೆ, ಶೀಘ್ರವೇ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ : ಸಾವಂತ್

ಹೌದು, ಕೇವಲ 39 ಮತ್ತು 69 ರೂಪಾಯಿಯ ಎರಡು ರೀಚಾರ್ಚ್ ಪ್ಲ್ಯಾನ್ ನನ್ನು ಜಿಯೋ ತನ್ನ ಅಪಾರ ಸಂಖ್ಯೆಯ ಗ್ರಾಹಕರಿಗೆ ನೀಡಿದೆ.

ಜಿಯೋ 39 ರೂಪಾಯಿ ಪ್ಲ್ಯಾನ್ ಹೇಗಿದೆ..?

39 ರೂಪಾಯಿ ಮಳಲ್ಯದ ಪ್ರಿಪೇಯ್ಡ್ ಯೋಜನೆಯೊಂದಿಗೆ ಜಿಯೋ 14 ದಿನಗಳ ಇಂಟರ್ ನೆಟ್ ಮಾನ್ಯತೆಯನ್ನು ನೀಡುತ್ತಿದ್ದು, ಇದು ಪ್ರತಿದಿನ 100 ಎಂ ಬಿ ಹೈಸ್ಪೀಡ್ ಡಾಟಾ, ಅನಿಯಮಿತ  ಕರೆಗಳನ್ನು ನೀಡುತ್ತದೆ. ನೀವು ಪ್ರತಿದಿನ 100 ಎಂ ಬಿ ಡಾಟಾವನ್ನು ಪಡೆಯುವುದರಿಂದ, ಈ ಯೋಜನೆಯು ಒಟ್ಟು 1400 ಎಂಬಿ ಹೈಸ್ಪೀಡ್ ಡೇಟಾವನ್ನು ನೀಡುತ್ತದೆ. ನೀವು 100 ಎಂ ಬಿ ಯ ದೈನಂದಿನ ಕೋಟಾವನ್ನು  ಮುಕ್ತಾಯದ ನಂತರ, ವೇಗವು 64 ಕೆಬಿಪಿಎಸ್ ಗೆ ಇಳಿಕೆಯಾಗುತ್ತದೆ.

ಜಿಯೋ ಜಾರಿಗೆ ತಂದ  69 ರೂಪಾಯಿಯ ಪ್ಲ್ಯಾನ್ ಹೇಗಿದೆ..?

ಜಿಯೋ ತನ್ನ ಗ್ರಾಹಕರಿಗೆ ಮತ್ತೊಂದು ಕೈಗೆಟುಕುವ ಯೋಜನೆಯನ್ನು ಕೇವಲ 69 ರೂಪಾಯಿಗಳಿಗೆ ನೀಡುತ್ತಿದೆ. ದಿನಕ್ಕೆ 0.5 ಹೈಸ್ಪೀಡ್ ಡಾಟಾವನ್ನು ನೀಡುತ್ತದೆ, ಒಟ್ಟು 7 ಜಿಬಿ ಹೈಸ್ಪೀಡ್ ಡಾಟಾವನ್ನು ಪಡೆಯುತ್ತಾರೆ. ಬಳಕೆದಾರರು ಅನಿಯಮಿತ ಕರೆ ಮತ್ತು 14 ದಿನಗಳ ವ್ಯಾಲಿಡಿಟಿ ಪ್ರಯೋಜನಗಳನ್ನು ಸಹ ಪಡೆಯಬಹುದು. ಹೈ-ಸ್ಪೀಡ್ ಡಾಟಾದ ಬಳಕೆಯ ನಂತರ, ಬಳಕೆದಾರರು 64 ಕೆಬಿಪಿಎಸ್ ವೇಗದಲ್ಲಿ ಇಂಟರ್ ನೆಟ್ ನನ್ನು ಬಳಸಬಹುದಾಗಿದೆ.

ಇದನ್ನೂ ಓದಿ : ಸಾವನ್ನಪ್ಪಿರುವ ಸಂಖ್ಯೆಗೂ ಸರ್ಕಾರ ನೀಡುತ್ತಿರುವ ಲೆಕ್ಕಕ್ಕೂ ಇದೆ ಭಾರೀ ವ್ಯತ್ಯಾಸ: ಖಂಡ್ರೆ

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.