ಜೂನ್‌ನಲ್ಲಿ ಕೆಂಗೇರಿ ಮಾರ್ಗದಲ್ಲಿ ಮೆಟ್ರೋ
Team Udayavani, May 21, 2021, 5:15 PM IST
ಬೆಂಗಳೂರು:ಕೊನೆಗೂ “ನಮ್ಮ ಮೆಟ್ರೋ’2ನೇ ಹಂತದ ಎರಡನೇ ವಿಸ್ತರಿತ ಮಾರ್ಗ ಲೋಕಾರ್ಪಣೆಗೆ ಮುಹೂರ್ತ ಕೂಡಿಬಂದಿದೆ.ಬರುವ ಜೂನ್‌ನಲ್ಲಿ ಉದ್ದೇಶಿತ ಈ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸೇವೆ ಆರಂಭಿಸಲಿದೆ.- ಇದನ್ನು ಸ್ವತಃ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ತಿಳಿಸಿದ್ದಾರೆ.
ಗುರುವಾರ ಮೈಸೂರು ರಸ್ತೆ-ಕೆಂಗೇರಿ ನಡುವೆಮೆಟ್ರೋ ನಿಲ್ದಾಣಗಳು ಮತ್ತು ವಾಹನ ನಿಲುಗಡೆ ಸ್ಥಳಗಳನ್ನುಖುದ್ದು ಮೆಟ್ರೋ ರೈಲಿನಲ್ಲಿ ತೆರಳಿ ಪರಿಶೀಲನೆ ನಡೆಸಿದ ಅವರು, ಈವಿಸ್ತರಿತ ಮಾರ್ಗದಲ್ಲಿ ಬರುವ ಜೂನ್‌ನಲ್ಲಿ ಮೆಟ್ರೋಕಾರ್ಯಾಚರಣೆ ಆರಂಭಿಸಲಿದೆ ಎಂದರು.
7.53 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ಒಟ್ಟು ಆರುನಿಲ್ದಾಣಗಳುಹಾಗೂ ವಾಹನ ನಿಲುಗಡೆ ಸ §ಳಗಳುಬರಲಿವೆ.ಈಚೆಗೆ ಪರೀಕ್ಷಾರ್ಥ ಸಂಚಾರ ನಡೆಸಿದ್ದು, ಈ ಸಂಬಂಧದ ಪ್ರಕ್ರಿಯೆಬಹುತೇಕ ಪೂರ್ಣಗೊಂಡಿದೆ ಎನ್ನಲಾಗಿದೆ. 2020ರ ಡಿಸೆಂಬರ್‌ನಲ್ಲಿ ಸ್ವತಃ ಬಿಎಂಆರ್‌ಸಿಎಲ್, “ಹೊಸ ವರ್ಷದ ಆರಂಭದಲ್ಲಿ 2ನೇವಿಸ್ತರಿತ ಮಾರ್ಗ ಲೋಕಾರ್ಪಣೆಗೊಳ್ಳಲಿದೆ’ ಎಂದು ಹೇಳಿತ್ತು
.ಆದರೆ, ಹಲವು ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ.ಇದಕ್ಕೂ ಮುನ್ನ ಕಳೆದ ವರ್ಷ ಸೆಪ್ಟೆಂಬರ್ … ಅಥವಾ ಅಕ್ಟೋಬರ್ ಎಂದೂ ಹೇಳಲಾಗಿತ್ತು. ಈ ಮಧ್ಯೆ ಹಲವು ಗಡುವುಗಳನ್ನುಮೈಸೂರು ರಸ್ತೆ-ಕಂಗೇರಿ ಮಾರ್ಗ ಮೀರಿದ್ದು, ಮೂಲ ಡೆಡ್‌ಲೈನ್2017 ಆಗಿತು. ಪ್ರಸ್ತುತ ನೇರಳೆ ಮಾರ್ಗವು (ಬೈಯಪ್ಪನಹಳ್ಳಿ-ಮೈಸೂರು ರಸ್ತೆ)18.10ಕಿ.ಮೀ. ಇದ್ದು, 17 ನಿಲ್ದಾಣಗಳು ಬರುತ್ತವೆ. ಕೆಂಗೇರಿವರೆಗೆವಿಸ್ತರಣೆಯಿಂದ ಮಾರ್ಗದ ಉದ್ದ ಸುಮಾರು 26 ಕಿ.ಮೀ.ಆಗುñದೆ. ¤ ಈ ಮಾರ್ಗ ಪೂರ್ಣಗೊಂಡರೆ ನಿತ್ಯ ಸುಮಾರು 75ಸಾವಿರ ಜನರಿಗೆ ಇದರ ಉಪಯೋಗ ಆಗಲಿದೆ.
ಅತ್ತ 15.25ಕಿ.ಮೀ.ಉದ್ದದಬೈಯಪ್ಪನಹಳ್ಳಿಯಿಂದವೈಟ್‌ಫೀಲ್ಡ್‌ವರೆಗೆವಿÓ¤ರಿತ ಮಾರ್ಗದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನು ಹಸಿರುಮಾರ್ಗವು(ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್)30ಕಿ.ಮೀ. ಇದೆ. ಕೆಂಗೇರಿವರೆಗೆ ಮೆಟ್ರೋ ವಿಸ್ತರಣೆಯಿಂದ ಆ ಮಾರ್ಗದುದ್ದಕ್ಕೂಬರುವ ಪ್ರದೇಶಗಳಲ್ಲಿರುವ ಭೂಮಿಗೆ ಬೇಡಿಕೆ ಬರಲಿದೆ. ಅಲ್ಲದೆ,ಈಗಾಗಲೇ ತಲೆಯೆತ್ತಿದ ವಸತಿ ಸಮುತ್ಛಯಗಳು ಮತ್ತು ವಾಣಿಜ್ಯಸಮುತ್ಛಯಗಳಿಗೂ ಬೇಡಿಕೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.