ತಪ್ಪು ಲೆಕ್ಕ ಕೊಡು¤ದೆ ರಾಜ್ಯ ಸರ್ಕಾರ: ಹೆಬ್ಟಾಳಕರ

Team Udayavani, May 21, 2021, 8:21 PM IST

21-20

ಬೆಳಗಾವಿ: ಸರ್ಕಾರ ಕೊರೊನಾ ನಿರ್ವಹಣೆ ಮತ್ತು ಪ್ಯಾಕೇಜ್‌ ಘೋಷಣೆಯಲ್ಲಿ ಸಂಪೂರ್ಣವಾಗಿ ಎಡವಿದ್ದು, ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ಸಾವು-ನೋವು ಸಂಭವಿಸಿದರೂ ತಪ್ಪು ಲೆಕ್ಕ ಕೊಡುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ವಾಗ್ಧಾಳಿ ನಡೆಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪ್ರಧಾನಿಯನ್ನು ಮೆಚ್ಚಿಸಲು ಸೋಂಕಿತರ ಸಂಖ್ಯೆ ಕಡಿಮೆ ತೋರಿಸುತ್ತಿದ್ದಾರೆ. ಮೊದಲು 2ರಿಂದ 2.5 ಲಕ್ಷ ಟೆಸ್ಟ್‌ ನಡೆಸಲಾಗುತ್ತಿತ್ತು. ಈಗ 75 -80 ಸಾವಿರ ಟೆಸ್ಟ್‌ ಮಾಡಲಾಗುತ್ತಿದೆ. ತಕ್ಷಣ ಮನೆ ಮನೆಗೆ ಹೋಗಿ ಟೆಸ್ಟಿಂಗ್‌ ಮಾಡಬೇಕಾಗಿದೆ. ಹಳ್ಳಿಗಳಲ್ಲಿ ಪ್ರತಿ ಮನೆ ಮನೆಗೆ ಕೊರೊನಾ ವ್ಯಾಪಿಸಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಕ್ಷೇತ್ರದಲ್ಲಿ ನಿತ್ಯ ಸಾಯುವವರ ಲೆಕ್ಕ ಬರುತ್ತಿದೆ. ಆದರೆ ಇಲ್ಲಿ ನೀಡುವ ಲೆಕ್ಕಕ್ಕೂ ಅದಕ್ಕೂ ತಾಳೆಯೇ ಆಗುತ್ತಿಲ್ಲ. ಲೆಕ್ಕ ಮುಚ್ಚಿಟ್ಟು ಏನು ಮಾಡುವವರಿದ್ದಾರೆ. ಇದೇ ರೀತಿ ಮುಂದುವರಿದರೆ ಜನ ಬೀದಿಯಲ್ಲಿ ನಿಮಗೆ ಕಲ್ಲು ಹೊಡೆಯುವ ಪರಿಸ್ಥಿತಿ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ 25 ಸಂಸದರು ಇದ್ದರೂ ಮಾತನಾಡಲು ಹೆದರುತ್ತಿದ್ದಾರೆ. ಚಂಡಮಾರುತ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ಗೆ ಸಾವಿರ ಕೋಟಿ ರೂ. ಪ್ಯಾಕೇಜ್‌ ಘೋಷಿಸಿದರು. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ. ಆರಂಭದಿಂದಲೂ ನಮಗೆ ಅನ್ಯಾಯ ಮಾಡುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿಗಳ ಬಗ್ಗೆ ನನಗೆ ಬಹಳ ಗೌರವವಿತ್ತು. ಆದರೆ ಅವರ ಆಡಳಿತ ವೈಖರಿ ನೋಡಿದರೆ ಬೇಸರವಾಗುತ್ತಿದೆ. ಎಷ್ಟು ಜನ ಆರೋಗ್ಯ ಮಂತ್ರಿಗಳಿದ್ದಾರೆ. ಆಮ್ಲಜನಕಕ್ಕೊಬ್ಬರು, ಇಂಜೆಕ್ಷನ್‌ಗೆ ಒಬ್ಬರು, ಬೆಡ್‌ಗೆ ಒಬ್ಬರು ಸಚಿವರಿದ್ದಾರೆ ಎಂದು ವ್ಯಂಗ್ಯವಾಡಿದರು. ಮುಂಗಾರು ಸಮೀಪಿಸುತ್ತಿದ್ದರೂ ಕೃಷಿ ಅಧಿ ಕಾರಿಗಳನ್ನು ಕೇಳಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಬೀಜವಿಲ್ಲ, ಗೊಬ್ಬರವಿಲ್ಲ. ಯಾರಿಗೂ ಜವಾಬ್ದಾರಿಯೇ ಇಲ್ಲ. ಕೇವಲ ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದರೆ ಏನು ಪ್ರಯೋಜನ. ರೈತರಿಗೆ ಸುಧಾರಿಸಿಕೊಳ್ಳಲು ಕನಿಷ್ಠ 2 ವರ್ಷ ಕಾಲಾವಕಾಶ ಕೊಡಿ. 10 ಲಕ್ಷ ರೂ. ಶೂನ್ಯ ಬಡ್ಡಿ ದರದ ಸಾಲಕೊಡಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು 1250 ಕೋಟಿ ರೂ. ಪ್ಯಾಕೇಜ್‌ನಲ್ಲಿ ನೇಕಾರರು ಸೇರಿದಂತೆ ಹಲವು ವರ್ಗಗಳನ್ನು ಸೇರಿಸಿಲ್ಲ. ಕಳೆದ ವರ್ಷ ನೇಕಾರರಿಂದ ಬಟ್ಟೆ ಖರೀದಿಸುವುದಾಗಿ ಹೇಳಿದ್ದರೂ ಏನೂ ಮಾಡಿಲ್ಲ ಎಂದರು.

ಜಿಲ್ಲೆಯಲ್ಲಿ ನಾಲ್ವರು ಮಂತ್ರಿಗಳಿದ್ದರೂ ಉಸ್ತುವಾರಿ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯವಿಲ್ಲವೆ? ಇವರು ತಮ್ಮ ಕ್ಷೇತ್ರ ಬಿಟ್ಟು ಹೊರಗೆ ಬರುತ್ತಿಲ್ಲ. ಇಷ್ಟು ದೊಡ್ಡ ಜಿಲ್ಲೆಗೆ ಫ್ಲೆ$çಯಿಂಗ್‌ ಉಸ್ತುವಾರಿ ಸಚಿವರನ್ನು ಕೊಟ್ಟಿದ್ದಾರೆ. ಅವರು ಇಲ್ಲಿಗೆ ಬಂದು ವಾಪಸ್‌ ಬಾಗಲಕೋಟೆಗೆ ಹಾರಿಹೋಗುತ್ತಾರೆ ಎಂದು ಕುಟುಕಿದರು.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

BJP 2

Belagavi: ನ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.