ಅಧಿಕಾರಿಗಳ ಕೆಲಸ ಎಚ್ಕೆ ಪಾಟೀಲ ಮಾಡ್ತಾರಾ?

Team Udayavani, May 21, 2021, 8:26 PM IST

21-21

ಗದಗ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರೇ ಜಿಲ್ಲಾ ಮಟ್ಟದ ಕಾರ್ಯಾಂಗದ ಮುಖ್ಯಸ್ಥರಾಗಿರುವುರಿಂದ ಲಾಕ್‌ಡೌನ್‌ ನಿಯಮಾವಳಿಗಳ ನಿರ್ಣಯವನ್ನು ಸರಕಾರ ಜಿಲ್ಲಾಧಿಕಾರಿಗಳಿಗೆ ನೀಡಿದೆ.

ಆದರೆ, ಜಿಲ್ಲಾ ಉಸ್ತುವಾರಿ ಮಂತ್ರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿಶ್ವಾಸವಿಲ್ಲ ಎನ್ನುವ ಶಾಸಕ ಎಚ್‌.ಕೆ.ಪಾಟೀಲ ಅವರು ಸಚಿವರಾಗಿದ್ದಾಗ ಎಲ್ಲ ಕೆಲಸವನ್ನೂ ಅವರೇ ಮಾಡುತ್ತಿದ್ದರೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಏನೇ ಆದೇಶ ಮಾಡಿದರೂ ಅದನ್ನು ಕಾರ್ಯಾಂಗದ ಮೂಲಕವೇ ಅನುಷ್ಠಾನಗೊಳಿಸಲಾಗುತ್ತದೆ. ಹಿರಿಯ ನಾಯಕರು ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ ಅವರಿಗೆ ಈ ರೀತಿಯ ಹೇಳಿಕೆಗಳು ಶೋಭೆಯಲ್ಲ. ತಾವೂ ಸಚಿವರಾಗಿ ಕೆಲಸ ಮಾಡಿದವರು. ತಮ್ಮ ಅ ಧಿಕಾರವ  ಯಲ್ಲಿ ಅ ಕಾರಿಗಳು ಕೆಲಸ ಮಾಡುತ್ತಿದ್ದರೋ, ಎಲ್ಲವನ್ನೂ ತಾವೇ ಮಾಡುತ್ತಿದ್ದರೋ. ಉಸ್ತುವಾರಿ ಸಚಿವರಾದವರು ಎಚ್‌.ಕೆ.ಪಾಟೀಲ ಅವರ ಮನೆ ಮುಂದೆ ಕೂರಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಎಚ್‌.ಕೆ. ಪಾಟೀಲ ಸಚಿವರಾಗಿದ್ದರೆ, ಕೆವಿಕೆಯಲ್ಲಿ ಬಾಗಿಲು ಮುಚ್ಚಿಕೊಂಡು ಕೂರುತ್ತಿದ್ದರು. ಆಗ ಮನೆಯಂಗಳ ಹಾಗೂ ರಸ್ತೆಯಲ್ಲೇ ಹೆಣಗಳು ಬಿದ್ದಿರುತ್ತಿದ್ದವು. ಎಚ್‌.ಕೆ.ಪಾಟೀಲರು ಹೇಳಿದವರಿಗೆ ಟೆಂಡರ್‌ ಕೊಡಿಸುವುದು, ಅವರು ಹೇಳಿದವರೊಂದಿಗೆ ಅಧಿ  ಕಾರಿಗಳ ಸಭೆ ನಡೆಸಿದ್ದರೆ, ಸಚಿವರು ಒಳ್ಳೆಯವರು ಎನ್ನುತ್ತಿದ್ದರೇನೋ. ಅಧಿ ಕಾರಿಗಳ ಸಭೆಯಲ್ಲೂ ತಮ್ಮದೇ ಪುರಾಣ ಹೇಳುತ್ತಾರೆ. ಸಣ್ಣ, ಪುಟ್ಟ ಲೋಪಗಳಿಗೆ ಅ ಧಿಕಾರಿಗಳನ್ನು ಸಸ್ಪೆಂಡ್‌ ಮಾಡುವಂತೆ ಹೇಳುತ್ತಾರೆ. ಅ ಧಿಕಾರಿಗಳ ಕೆಲಸ ಎಚ್‌.ಕೆ. ಪಾಟೀಲ ಮಾಡುತ್ತಾರಾ ಎಂದು ವಾಗ್ಧಾಳಿ ನಡೆಸಿದರು.

ಆಮ್ಲಜನಕಕ್ಕೆ ಕೊರತೆ ಇಲ್ಲ: ಜಿಲ್ಲೆಯಲ್ಲಿ ಕೋವಿಡ್‌ ಮೊದಲ ಅಲೆ ಬಂದಾಗ ಜಿಮ್ಸ್‌ಗೆ 13 ಕೆ.ಎಲ್‌. ಸಾಮರ್ಥ್ಯದ ಆಮ್ಲಜನಕ ಸಂಗ್ರಹಣ ಘಟಕ ಮಂಜೂರು ಮಾಡಿಸಲಾಯಿತು. 2ನೇ ಅಲೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದಾಗ ಗದಗ ಜಿಲ್ಲೆಗೆ 20 ಕೆ.ಎಲ್‌. ಸಾಮರ್ಥ್ಯದ ಮತ್ತೂಂದು ಆಮ್ಲಜನಕ ಸಂಗ್ರಹಣಾ ಘಟಕ ಮಂಜೂರು ಮಾಡಿದೆ. ಆದಷ್ಟು ಬೇಗ ಟೆಂಡರ್‌ ಕರೆದು, ಕೆಲಸ ಆರಂಭಿಸಲಾಗುವುದು. ಗಣಿ ಮತ್ತು ಭೂವಿಜ್ಞಾನ ಸಚಿವನಾಗಿದ್ದ ಸಂದರ್ಭದಲ್ಲಿ ಬೆಳೆದಿದ್ದ ಭಾಂದ್ಯವದ ಅಡಿಯಲ್ಲಿ ಕುದುರೆಮುಖ ಐರನ್‌ ಕಂಪನಿಯವರಿಗೆ ಮನವಿ ಮಾಡಲಾಗಿದ್ದು, ಅವರು ಕೂಡ 15 ಕೆ.ಎಲ್‌. ಸಾಮರ್ಥ್ಯದ ಆಮ್ಲಜನಕ ಸಂಗ್ರಹಣಾ ಘಟಕ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಒಟ್ಟು 48 ಕೆ.ಎಲ್‌. ಅಂದರೆ 4.80 ಲಕ್ಷ ಲೀಟರ್‌ ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯವನ್ನು ಗದಗ ಜಿಲ್ಲೆ ಹೊಂದಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಪ್ರಮುಖರಾದ ಮಾಧಚ ಗಣಾಚಾರಿ, ಎಂ.ಎಸ್‌. ಕರಿಗೌಡ್ರ, ರಾಜು ಕುರಡಗಿ, ವಿಜಯಲಕ್ಷೀ¾ ಮಾನ್ವಿ, ಶಾರದಾ ಹಿರೇಮಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.