ಕೋವಿಡ್‌ ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮ: ಶಾಸಕ ಹಾಲಪ್ಪ

Team Udayavani, May 21, 2021, 8:52 PM IST

21-26

ಯಲಬುರ್ಗಾ: ತಾಲೂಕಿನಲ್ಲಿ ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ. ತಾಲೂಕಿನ ಅ ಧಿಕಾರಿಗಳು ಸಕ್ರೀಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ಪಟ್ಟಣದ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲೂಕು ಮಟ್ಟದ ಅ ಧಿಕಾರಿಗಳು ಸಕ್ರೀಯವಾಗಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು. ವಿನಾಕಾರಣ ಜನತೆ ಅ ಧಿಕಾರಿಗಳ ಮೇಲೆ ರೇಗಾಡುವ ಪ್ರವೃತ್ತಿ ಸರಿಯಲ್ಲ. ನಿತ್ಯ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದೇನೆ. ವೈದ್ಯರ ಜತೆ ನಿರಂತರ ಸಂಪರ್ಕದಲ್ಲಿರುತ್ತೇನೆ ಎಂದರು.

ಅವ್ಯವಸ್ಥೆ ಸರಿಪಡಿಸಿ: ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಸರಿಪಡಿಸುವಂತೆ ಶಾಸಕ ಹಾಲಪ್ಪ ಆಚಾರ ಮುಖ್ಯಾ ಧಿಕಾರಿ ಶಿವಕುಮಾರ ಕಟ್ಟಿಮನಿಗೆ ಅವರಿಗೆ ಸೂಚಿಸಿದರು. ಪಪಂನಿಂದಲೇ ಇಂದಿರಾ ಕ್ಯಾಂಟೀನ್‌ ಊಟ, ಉಪಹಾರದ ಟೋಕನ್‌ ವಿತರಿಸಲು ಮುಂದಾಗಿ, ಪಪಂನಿಂದ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಿ, ನಿತ್ಯ 600 ಜನರಿಗೆ ಟೋಕನ್‌ ವಿತರಿಸಬೇಕು. ಪಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ನಿತ್ಯ ಒಬ್ಬ ಸದಸ್ಯರು ಭೇಟಿ ನೀಡಿ ಪರಿಶೀಲಿಸುವ ಕಾರ್ಯ ಮಾಡಿ ಎಂದು ಪಪಂ ಚುನಾಯಿತ ಪ್ರತಿನಿ ಧಿಗಳಿಗೆ ತಿಳಿಸಿದರು.

ಇಂದಿರಾ ಕ್ಯಾಂಟೀನ್‌ ಆಹಾರವನ್ನು ನಿರ್ಗತಿಕರಿಗೆ, ಬಡ ಜನತೆಗೆ ನೀಡುವ ವ್ಯವಸ್ಥೆ ಕೈಗೊಳ್ಳಿ ಎಂದರು. ಆಸ್ಪತ್ರೆ ಸಿಬ್ಬಂದಿಗೆ ವೈಯಕ್ತಿಕವಾಗಿ ಹಣ್ಣು, ಕಷಾಯ ಹಾಗೂ ಊಟದ ವ್ಯವಸ್ಥೆ ಏರ್ಪಡಿಸಿದ್ದೇನೆ. ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿರುವ ಸೋಂಕಿತರಿಗೆ ಊಟ, ಉಪಾಹಾರ ಸಕಾಲಕ್ಕೆ ವಿತರಿಸಲಾಗುತ್ತಿದೆ. ಅಲ್ಪ ಸ್ವಲ್ಪ ಸಮಯ ವಿಳಂಬವಾದರೇ ವಿನಾಕಾರಣ ಗೊಂದಲ ಸೃಷ್ಟಿಸಬೇಡಿ ಎಂದರು.

ತಹಶೀಲ್ದಾರ್‌ ಶ್ರೀಶೈಲ ತಳವಾರ, ಪಪಂ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ, ಸಿಪಿಐ ಎಂ. ನಾಗರಡ್ಡಿ, ನಾಗಪ್ಪ ಸಜ್ಜನ, ಉಮೇಶ ಬೇಲಿ, ಮುಖಂಡರಾದ ವೀರಣ್ಣ ಹುಬ್ಬಳ್ಳಿ, ಕಳಕಪ್ಪ ಕಂಬಳಿ, ಬಸವನಗೌಡ ತೊಂಡಿಹಾಳ, ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ ಭಾವಿಮನಿ, ಕಳಕಪ್ಪ ತಳವಾರ, ಸಿದ್ದರಾಮೇಶ ಬೆಲೇರಿ, ಈರಪ್ಪ ಬಣಕಾರ ಇತರರು ಇದ್ದರು.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.