ಚಿತ್ರದುರ್ಗ ಜಿಲ್ಲೆಯಲ್ಲಿ 21 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ
Team Udayavani, May 21, 2021, 10:22 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣ (ಬ್ಲ್ಯಾಕ್ ಫಂಗಸ್) ದಾಂಗುಡಿ ಇಟ್ಟಿದ್ದು, ಈವರೆಗೆ ಒಟ್ಟು 21 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಚಿಕಿತ್ಸೆಗಾಗಿ ಡಾ.ಪ್ರಹ್ಲಾದ್ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿದೆ.
ಕಪ್ಪು ಶಿಲೀಂದ್ರ ಕಾಣಿಸಿಕೊಂಡ ಬಹುತೇಕರು ಕೋವಿಡ್‌ಗೆ ಚಿಕಿತ್ಸೆ ಪಡೆದವರು. ತೀವ್ರ ಮಧುಮೇಹದಿಂದ ಬಳಲುತ್ತಿದ್ದ ರೋಗಿಗಳನ್ನು ಇದು ಬಾಧಿಸಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ.ಪ್ರಹ್ಲಾದ್ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
‘ಕಪ್ಪು ಶಿಲೀಂದ್ರ ಪ್ರಕರಣ ಸಾಂಕ್ರಾಮಿಕವಲ್ಲ. ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ. ಸಾರ್ವಜನಿಕರು ಗಾಬರಿ ಆಗುವ ಅಗತ್ಯವಿಲ್ಲ. ಈ ರೋಗಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ತಿಳಿಸಿದ್ದಾರೆ.
ಇದನ್ನೂ ಓದಿ :ರೈತರಿಗೆ ಸಹಕಾರಿ ಸಾಲದ ಕಂತು ತುಂಬಲು ಜೂನ್ 30ರ ವರೆಗೆ ಅವಕಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.