ಕೋವಿಡ್  ಬಗ್ಗೆ ಜಾಗೃತಿ ಮೂಡಿಸಿದ ವೈದ್ಯರೆಲ್ಲರಿಗೂ ಒಳಿತಾಗಲಿ


Team Udayavani, May 22, 2021, 1:53 PM IST

covid story

ಬೆಂಗಳೂರು: ಅದು ಮೊದಲನೇಅಲೆಯ ಸಮಯ.ನಾವು ಮನೆಯಲ್ಲೇ ಇದ್ದೆವು. ಬಿಬಿಎಂಪಿ ಆರೋಗ್ಯಇಲಾಖೆ ಸಿಬ್ಬಂದಿ ಒಂದು ದಿನ ಮನೆಯವರನ್ನೆಲ್ಲಾ ಪರೀಕ್ಷೆ ಮಾಡಿದರು. ಎಲ್ಲರಿಗೂ ಸೋಂಕಿನ ಲಕ್ಷಣ ಇದೆ ಎಂದು ಹೇಳಿದರು.

ಈ ಮಾತಿನಿಂದಮನೆಮಂದಿಗೆಲ್ಲಾ ಆತಂಕ ಸೃಷ್ಟಿಯಾಯಿತು.ನನ್ನ ಮಗ, ಸೊಸೆ, ನಾದಿನಿ ಎಲ್ಲರೂ ಕೆಲವು ದಿನಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರ್ಧರಿಸಿದೆವು.ಹತ್ತು ದಿನ ಆರೈಕೆ ಬಳಿಕ ಸೋಂಕಿನಿಂದ ಮುಕ್ತವಾದೆವು ಎನ್ನುತ್ತಾರೆ ಗೃಹಿಣಿ ಶಬಿತಾ.ನಮ್ಮ ಮನೆ ಮಲ್ಲೇಶ್ವರ ರೈಲ್ವೆ ನಿಲ್ದಾಣದ ಬಳಿಯಿದೆ.

ನಾನು ಶಬಿತಾ(82), ನಾದಿನಿ ಕನ್ಯಾಕುಮಾರಿ (75), ಮಗ ಸತೀಶ್‌(58) ಮತ್ತು ಸೊಸೆ ನಂದಿನಿ(43) ಸೇರಿದಂತೆ ಮಕ್ಕಳು-ಮೊಮ್ಮಕ್ಕಳೂ ಇದ್ದಾರೆ. ಕೊರೊನಾ ಕಾಣಿಸಿಕೊಂಡಾಗ ನಾವು  ಜಾಗರೂಕತೆಯಿಂದಲೇ ಇದ್ದೆವು.ಆದರೂ ಸೋಂಕು ದೃಢವಾಗಿದೆ ಎಂದು ಆರೋಗ್ಯ ಸಿಬ್ಬಂದಿ ಹೇಳಿದಾಗ ಮನೆಯಲ್ಲಿರುವ ಎಲರಲ್ಲೂ ಆತಂಕ ಎದುರಾಯಿತು. ನಾವುನಾಲ್ಕು ಮಂದಿ ಹೊರತು ಪಡಿಸಿ ಮಿಕ್ಕವರನ್ನು ಬೇರೆ ಕಡೆಗೆ ಕಳುಹಿಸಿ, ಈಗಿರುವ ಮನೆಯನ್ನು ಸ್ಯಾನಿಟೈಸ್‌ ಮಾಡಿಸಿದೆವು. ಎಲ್ಲರೂ ಹತ್ತು ದಿನಗಳಕಾಲ ಮನೆಯನ್ನು ಬಿಟ್ಟುದೇವನಹಳ್ಳಿ ಬಳಿಯಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದೆವು. ಅಲ್ಲಿ ವೈದ್ಯರುಪಿಪಿಇ ಕಿಟ್‌ ಧರಿಸಿ ನಮಗೆ ಉಚಿತವಾಗಿ ಔಷಧ ನೀಡುತ್ತಿದ್ದರು.

ಐದು ದಿನಗಳಕಾಲಆ್ಯಂಟಿಬಯೋಟಿಕ್‌ ಮಾತ್ರೆಗಳು ಇನ್ನುಳಿದ ಐದುದಿನ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನುನೀಡಿದರು. ಸಮಯಕ್ಕೆ ಸರಿಯಾಗಿ ಊಟ-ತಿಂಡಿ,ಹಣ್ಣು ನೀಡುತ್ತಿದ್ದರು. ವಸತಿ ವ್ಯವಸ್ಥೆಯೂಉತ್ತಮವಾಗಿತ್ತು. ಸುಸ್ತು ಆಯಾಸವೆಲ್ಲಾಪರಿಹಾರವಾಗಿ ಸೋಂಕು ಮುಕ್ತರಾದೆವು.

ವೈದ್ಯರಿಗೆ ಅಭಿನಂದನೆ: ಆಸ್ಪತ್ರೆಯಲ್ಲಿ ಪ್ರತಿದಿನವೂಬೇರೆ ಬೇರೆ ವೈದ್ಯರು ಹಾಜರಾಗಿ ಕೋವಿಡ್‌-19ಕುರಿತು ಮಾಹಿತಿ ನೀಡುತ್ತಿದ್ದರು. ಜತೆಗೆ ಸೋಂಕಿನ ಲಕ್ಷಣವಿರುವವರು ಮಾಡಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ನಮ್ಮಲ್ಲಿದ್ದ ಆತಂಕ ದೂರ ಮಾಡಿದರು. ಆ ಹತ್ತುದಿನದಲ್ಲಿ ಕೊರೊನಾ ದಿಂದ ಅನೇಕ ಮಂದಿ ಆಸ್ಪತ್ರೆ,ಕೇರ್‌ ಸೆಂಟರ್‌ಗಳಿಗೆ ಸೇರುತ್ತಿದ್ದರು. ನಾವೇ ಶೀಘ್ರ ಗುಣಮುಖರಾಗಿ ಹೊರ ಬಂದೆವು. ಈಗ 2ನೇ ಅಲೆ ವೇಳೆಗೆ ಲಸಿಕೆ ಪಡೆದು ಆರೋಗ್ಯದಿಂದಿದ್ದೇವೆ. ಜಾಗೃತಿ ಮೂಡಿಸಿದ ಆರೈಕೆ ಮಾಡಿದ ವೈದ್ಯರುಹಾಗೂ ನರ್ಸ್‌ಗಳಿಗೆಲ್ಲರಿಗೂ ನನ್ನ ಸಲಾಮ್‌.

ಶಬಿತಾ, ಗೃಹಿಣಿ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.