ಪೊಲೀಸ್‌ ಇಲಾಖೆಯಿಂದ ಆಮ್ಲಜನಕ  ಸಾಂದ್ರಕ ಕೊಡುಗೆ

Team Udayavani, May 22, 2021, 5:00 PM IST

chamarajanagara-news

ಚಾಮರಾಜನಗರ: ತಾಲೂಕಿನ ಮಾದಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕೊರೊನಾಯೋಧರಿಗಾಗಿ ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರ ಹಾಗೂನಗರದಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿರುವ ಕೋವಿಡ್‌ ಆರೈಕೆ ಕೇಂದ್ರಕ್ಕೆ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಎಸ್ಪಿ ದಿವ್ಯಾ ಸಾರಾ ಥಾಮಸ್‌ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿನೀಡಿ ಕೋವಿಡ್‌ ಕೇರ್‌ ಸೆಂಟರ್‌ನ ನೋಡಲ್‌ ವೈದ್ಯಾಧಿಕಾರಿಯವರಿಗೆಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಿದರು.

ಈ ವೇಳೆ ದಿವ್ಯಾ ಸಾರಾಥಾಮಸ್‌ ಮಾತನಾಡಿ, ಮಾದಾಪುರದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಮುಂಚೂಣಿ ಕಾರ್ಯಕರ್ತರಾಗಿರುವ ಕೊರೊನಾ ವಾರಿಯರ್ಗಳಿಗೆ ಆರೈಕೆ ಮಾಡಲಾಗುತ್ತಿದೆ. ಸೆಂಟರ್‌ನಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಬಳಸಲು ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ ಎಂದರು.

ಈಗಾಗಲೇ ಪೊಲೀಸ್‌ ಇಲಾಖೆ ವತಿಯಿಂದ ಗುಂಡ್ಲುಪೇಟೆ ಹಾಗೂ ಹನೂರು ಆಸ್ಪತ್ರೆಗಳಿಗೆ ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಗಿದೆಎಂದರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್‌, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಮಾದಾಪುರ ಕೋವಿಡ್‌ಕೇರ್‌ ಸೆಂಟರ್‌ನ ನೋಡಲ್‌ ವೈದ್ಯಾಧಿಕಾರಿ ಡಾ. ಗಾಯತ್ರಿ, ಕೋವಿಡ್‌ಕೇರ್‌ ಸೆಂಟರ್‌ನ ನೋಡಲ್‌ ವೈದ್ಯಾಧಿಕಾರಿ ಅಜಯ್‌ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.