ಗೋವಾ ಕರ್ಫ್ಯೂ ಹಿನ್ನಲೆ : ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ


Team Udayavani, May 22, 2021, 5:53 PM IST

ಗೋವಾ ಕರ್ಫ್ಯೂ ಹಿನ್ನಲೆ : ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ

ಸಾಂದರ್ಭಿಕ ಚಿತ್ರ

ಪಣಜಿ: ಗೋವಾದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ. ರಾಜ್ಯದಲ್ಲಿ ಅಕ್ರಮವಾಗಿ ಯಾವುದೇ ಚಲನಚಿತ್ರದ ಚಿತ್ರೀಕರಣ ನಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೋವಾ ಮನೋರಂಜನಾ ಸೊಸೈಟಿ ಎಚ್ಚರಿಕೆ ನೀಡಿದೆ. ಇದರಿಂದಾಗಿ ಗೋವಾದಲ್ಲಿ ಖಾಸಗಿ ಸ್ಥಳಗಳಲ್ಲಿ ಚಲನಚಿತ್ರ ಚಿತ್ರೀಕರಣ ನಡೆಸುವುದು ಕೂಡ ಸಧ್ಯಕ್ಕೆ ಸಂಪೂರ್ಣ ಬಂದ್ ಆದಂತಾಗಿದೆ.

ಗೋವಾ ರಾಜ್ಯವು ಅತ್ಯಾಕರ್ಷಣೀಯ ಪ್ರವಾಸಿ ತಾಣಗಳಿಂದಾಗಿ ವಿವಿಧ ಭಾಷೆಯ ಚಲನಚಿತ್ರಗಳು ಹೆಚ್ಚಾಗಿ ಚಿತ್ರೀಕರಣಗೊಳ್ಳುವ ಪ್ರಮುಖ ಸ್ಥಳವಾಗಿದೆ. ಇದರಿಂದಾಗಿ ಗೋವಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಲನಚಿತ್ರ ಚಿತ್ರೀಕರಣ ನಡೆಸಲಾಗುತ್ತದೆ.  ಗೋವಾ ಎಂಟರ್‍ಟೈನ್‍ಮೆಂಟ್ ಸೊಸೈಟಿ(ಇಎಸ್‍ಜಿ) ಇದು ತನ್ನ ನೋಂದಾಯಿತ ಚಲನಚಿತ್ರ ನಿರ್ಮಾಪಕರ ಮೂಲಕ ರಾಜ್ಯದಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ ನೀಡುವ ಸಂಸ್ಥೆಯಾಗಿದೆ. ಇದರಿಂದಾಗಿ ಗೋವಾ ರಾಜ್ಯದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಇಎಸ್‍ಜಿಯಿಂದ ಅನುಮತಿ ಅಗತ್ಯವಾಗಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ ಮೇ 6 ರಿಂದ ರಾಜ್ಯದಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನೀಡಲಾಗಿದ್ದ ಎಲ್ಲ ಅನುಮತಿಗಳನ್ನು ರದ್ಧುಗೊಳಿಸಲಾಗಿದೆ.

ಆದರೂ ಕೂಡ ರಾಜ್ಯದಲ್ಲಿ ಇಂತಹ ಸಂದರ್ಭದಲ್ಲಿ ವಿವಿಧ ಖಾಸಗಿ ಸ್ಥಳಗಳಲ್ಲಿ ಚಲನಚಿತ್ರ ಚಿತ್ರೀಕರಣ ನಡೆಸಲಾಗುತ್ತಿರುವುದು ಇಎಸ್‍ಜಿ ಗಮನಕ್ಕೆ ಬಂದಿದ್ದು, ಇದನ್ನು ಕಾನೂನು ಬಾಹೀರ ಎಂದು ಇಎಸ್‍ಜಿ ಹೇಳಿದೆ.

ರಾಜ್ಯದಲ್ಲಿ ಸದ್ಯ ಚಲನಚಿತ್ರ ಚಿತ್ರೀಕರಣ ಕೈಗೊಳ್ಳುವುದು ಕಾನೂನಿಗೆ ವಿರುದ್ಧವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್ಲಿಯಾದರೂ ಚಲನಚಿತ್ರ ಚಿತ್ರೀಕರಣ ನಡೆಯುತ್ತಿರುವುದು ಗಮನಕ್ಕೆ ಬಂದಲ್ಲಿ ಸ್ಥಳೀಯ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಇಎಸ್‍ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.