![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 22, 2021, 6:11 PM IST
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಇಳಿಕೆಯಾಗಿದ್ದು, ಶುಕ್ರವಾರ297 ಮಂದಿಗೆ ಸೋಂಕು ಆವರಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ಮೃತ 9 ಮಂದಿಯ ಪೈಕಿ ಮಂಡ್ಯ,ಪಾಂಡವಪುರ ತಲಾ 2, ಮಳವಳ್ಳಿ 3 ಹಾಗೂ ಮದ್ದೂರು, ಹೊರಜಿಲ್ಲೆಯ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದರಿಂದ ಸಾವಿನ ಸಂಖ್ಯೆ391ಕ್ಕೇರಿದೆ.ಜಿಲ್ಲೆಯಾದ್ಯಂತ 297 ಮಂದಿಗೆ ಸೋಂಕು ಆವರಿಸಿದೆ.ಮಂಡ್ಯ 79, ಮದ್ದೂರು 31, ಮಳವಳ್ಳಿ 14, ಪಾಂಡವಪುರ 15,ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 73, ನಾಗಮಂಗಲ 63ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ಆವರಿಸಿದೆ.ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 54046 ಪ್ರಕರಣ ದಾಖಲಾಗಿವೆ.
ಅದರಂತೆ 965 ಮಂದಿ ಸೋಂಕಿನಿಂದ ಗುಣಮುಖರಾಗಿಬಿಡುಗಡೆಯಾಗಿದ್ದಾರೆ. ಇದುವರೆಗೂ 47,372 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,281 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 680 ಸರ್ಕಾರಿ ಆಸ್ಪತ್ರೆ, 157 ಖಾಸಗಿಆಸ್ಪತ್ರೆ,1025 ಮಂದಿ ಕೋವಿಡ್‌ಕೇರ್ ಸೆಂಟರ್ ಹಾಗೂ 4,419ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 3,600 ಮಂದಿಗೆಪರೀಕ್ಷೆ ನಡೆಸಲಾಗಿತ್ತು.ಅದರಲ್ಲಿ 3059ಆರ್‌ಟಿಪಿಸಿಆರ್‌ಹಾಗೂ541 ಮಂದಿಗೆ ರ್ಯಾಪಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.