ಕೊಲೆ ಪ್ರಕರಣ: ಖ್ಯಾತ ಕುಸ್ತಿಪಟು ಸುಶೀಲ್‌ ಕುಮಾರ್‌ ಬಂಧನ

Team Udayavani, May 22, 2021, 10:11 PM IST

ಕೊಲೆ ಪ್ರಕರಣ: ಖ್ಯಾತ ಕುಸ್ತಿಪಟು ಸುಶೀಲ್‌ ಕುಮಾರ್‌ ಬಂಧನ

ಹೊಸದಿಲ್ಲಿ : ಖ್ಯಾತ ಕುಸ್ತಿಪಟು ಸುಶೀಲ್‌ ಕುಮಾರ್‌ ಪಂಜಾಬ್‌ನ ಭಟಿಂಡಾದಲ್ಲಿ ಶನಿವಾರ ಬಂಧನಕ್ಕೊಳಗಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿ ಯಾಗಿ ತಲೆಮರೆಸಿಕೊಂಡಿದ್ದ ಅವರನ್ನು ಬಂಧಿಸಲು ಕಡೆಗೂ ದಿಲ್ಲಿ ಪೊಲೀಸರು ಯಶಸ್ವಿಯಾದರು. ಅವರನ್ನು ಹೆಚ್ಚಿನ ವಿಚಾರಣೆಗಾಗಿ ಹೊಸದಿಲ್ಲಿಗೆ ಒಯ್ಯಲಾಗಿದೆ.

ಹೊಸದಿಲ್ಲಿಯ ಛತ್ರಸಾಲ ಮೈದಾನದಲ್ಲಿ ಮೇ 4ರ ರಾತ್ರಿ ನಡೆದ ಯುವ ಕುಸ್ತಿಪಟು ಸಾಗರ್‌ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್‌ ಹೆಸರು ಕೇಳಿಬಂದಿತ್ತು. ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಅವರು ಈ ಹತ್ಯೆ ಮಾಡಿದ್ದಾರೆಂಬುದು ಸುಶೀಲ್‌ ಮೇಲಿನ ಆರೋಪವಾಗಿತ್ತು. ಬಳಿಕ ಸುಶೀಲ್‌ ತಲೆಮರೆಸಿಕೊಂಡಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಇದನ್ನು ದಿಲ್ಲಿ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು.

ಇದನ್ನೂ ಓದಿ :ಮೇ.30ಕ್ಕೆ ಮೋದಿ ಸರಕಾರ ಅಧಿಕಾರಕ್ಕೆ ಬಂದು 7 ವರ್ಷ, ಸಂಭ್ರಮಾಚರಣೆ ಬೇಡವೆಂದು ನಡ್ಡಾ ಮನವಿ

ಬೀಜಿಂಗ್‌ ಒಲಿಂಪಿಕ್ಸ್‌ನಲ್ಲಿ ಕಂಚು, ಲಂಡನ್‌ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಸುಶೀಲ್‌ ಅವರನ್ನು ಲಕ್ಷಾಂತರ ಭಾರತೀಯರು ಆರಾಧಿಸುತ್ತಿದ್ದರು. ಈಗ ತಮ್ಮ ಹೆಸರು ಕೆಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ruu

RCB ಅಭಿಮಾನಿಗಳನ್ನು ಕಿಚಾಯಿಸಿದ ಗಾಯಕ್ವಾಡ್‌!

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

football

Football Ranking: ಭಾರತ ಒಂದು ಸ್ಥಾನ ಪ್ರಗತಿ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

1-ruu

RCB ಅಭಿಮಾನಿಗಳನ್ನು ಕಿಚಾಯಿಸಿದ ಗಾಯಕ್ವಾಡ್‌!

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.