ಅಂತಾರಾಷ್ಟ್ರೀಯ ಹಾಕಿಗೆ ಮತ್ತೆ ನರೀಂದರ್ ಬಾತ್ರಾ ಬಾಸ್
Team Udayavani, May 23, 2021, 6:40 AM IST
ಹೊಸದಿಲ್ಲಿ: ಭಾರತದ ನರೀಂದರ್ ಬಾತ್ರಾ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್ಐಎಚ್) ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ವರ್ಚುವಲ್ ಚುನಾವಣೆಯಲ್ಲಿ ಅವರು ಬೆಲ್ಜಿಯಂ ಹಾಕಿ ಫೆಡರೇಶನ್ ಅಧ್ಯಕ್ಷ ಮಾರ್ಕ್ ಕೌಡ್ರನ್ ವಿರುದ್ಧ ಕೇವಲ 2 ಮತಗಳ ಜಯ ಸಾಧಿಸಿದರು. ಬಾತ್ರ 63 ಹಾಗೂ ಕೌಡ್ರನ್ 61 ಮತ ಪಡೆದರು. ಒಟ್ಟು 124 ಸದಸ್ಯ ರಾಷ್ಟ್ರಗಳು ಆನ್‌ಲೈನ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದವು. 2024ರ ತನಕ ಬಾತ್ರಾ ಅಧಿಕಾರದಲ್ಲಿರುತ್ತಾರೆ.
ನರೀಂದರ್ ಬಾತ್ರಾ ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಅಧ್ಯಕ್ಷರೂ ಆಗಿದ್ದಾರೆ. ಜತೆಗೆ ಅಂತಾ ರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಸದಸ್ಯರೂ ಹೌದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.