ಕೋವಿಡ್ 19 ನಿಗಾ ಘಟಕ ಕೇಂದ್ರಕ್ಕೆ ಶಾಸಕ ಎಚ್. ಪಿ. ಮಂಜುನಾಥ್ ಭೇಟಿ


Team Udayavani, May 23, 2021, 9:17 AM IST

ಕೋವಿಡ್ 19 ನಿಗಾ ಘಟಕ ಕೇಂದ್ರಕ್ಕೆ ಶಾಸಕ ಎಚ್. ಪಿ. ಮಂಜುನಾಥ್ ಭೇಟಿ

ಹುಣಸೂರು: ಬಿಳಿಕೆರೆ ಹೋಬಳಿಯ ಧರ್ಮಪುರ ಮುರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಹೆಚ್ಚುವರಿಯಾಗಿ  ತೆರೆಯಲಾಗಿರುವ ಕೋವಿಡ್ 19 ನಿಗಾ ಘಟಕ ಕೇಂದ್ರಕ್ಕೆ ಶಾಸಕ ಎಚ್ ಪಿ ಮಂಜುನಾಥ್ , ತಹಶೀಲ್ದಾರ್ ಬಸವರಾಜ್ ರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಧರ್ಮಪುರ ವಸತಿ ಶಾಲೆಯಲ್ಲಿ ಹೆಚ್ಚುವರಿಯಾಗಿ ಪುರುಷ ಮತ್ತು ಮಹಿಳೆ ವಿಭಾಗಕ್ಕೆ ಪ್ರತ್ಯೇಕವಾಗಿ (100+ 100)  200 ಹಾಸಿಗೆಯುಳ್ಳ ಕರೋನ ಸೋಂಕಿತರ ನಿಗಾ ಘಟಕ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ  ಸೋಂಕಿತರಿಗೆ ಅನುಕೂಲವಾಗುವಂತೆ ಕೇಂದ್ರದಲ್ಲಿ ಅಂಬುಲೆನ್ಸ್  ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿರಬೇಕು ಎಂದರು.

ಎರಡು ಕೇಂದ್ರಗಳಿಗೆ  ಪ್ರತ್ಯೇಕವಾಗಿ ಬಿಸಿ ನೀರು ಕಾಯಿಸುವ  ಒಂದು ಲೀ ಸಾಮರ್ಥ್ಯದ 10 ಕ್ಯಾಟಲ್ ಗಳು ಇಪ್ಪತ್ತೈದು ಲೀಟರ್ ಸಾಮರ್ಥ್ಯದ ಬಿಸಿ ಹಾಗೂ ತಣ್ಣಿರು ಶುದ್ಧೀಕರಿಸುವ ಎರಡು ಯಂತ್ರಗಳು ,  ಇದಲ್ಲದೆ ಬಕೆಟ್ಟು, ಜಗ್ಗು, ಬೆಡ್ ಶೀಟ್ ಗಳು,  ಅಡಿಗೆ ಹಾಗೂ ಇತರೆ ಸಿಬ್ಬಂದಿಗಳಿಗೆ ಅನುಕೂಲ ವಾಗುವಂತೆ ಒಂದು ನೂರು N 95 ಮಾಸ್ಕ್ ಗಳನ್ನು  ಕೇಂದ್ರಕ್ಕೆ ನೀಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೆಲ ಸಲಹೆ ಸೂಚನೆಗಳನ್ನು  ನೀಡಿ   ಎರಡು ಘಟಕದ ಸೋಂಕಿತರಿಗೆ  ಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ತಾಜಾ ತರಕಾರಿಗಳನ್ನು ತಲುಪಿಸುವಂತೆ ಸ್ಥಳೀಯರಿಗೆ ಜವಾಬ್ದಾರಿ ನೀಡಿದರು.

ನಿಗಾಘಟಕದಲ್ಲೇ ತಯಾರಿಸಿದ ಆಹಾರ ಸೇವನೆ:

ಶಾಸಕ ಎಚ್ ಪಿ ಮಂಜುನಾಥ್ ಸೇರಿದಂತೆ ತಹಸಿಲ್ದಾರ್ ಬಸವರಾಜ್  ಇ.ಒ. ಗಿರೀಶ್  ತಾಲೂಕು ಆರೋಗ್ಯಾಧಿಕಾರಿ ಡಾ. ಕೀರ್ತಿಕುಮಾರ್   ಸೇರಿದಂತೆ ಇತರರು ಕೋವಿಡ್ ನಿಗಾ ಘಟಕ ಕೇಂದ್ರದಲ್ಲಿ ಸೋಂಕಿತರಿಗೆ ತಯಾರಿಸಿದ ಬಿಸಿಯೂಟವನ್ನು ಸೇವಿಸಿ ಆಹಾರ ಗುಣಮಟ್ಟವನ್ನು ಪರೀಕ್ಷಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.