ಕೋವಿಡ್ ಸೋಂಕಿಗೆ ಬಲಿಯಾದ ಘಟಪ್ರಭಾ ಎಎಸ್ಐ
Team Udayavani, May 23, 2021, 11:03 AM IST
ಘಟಪ್ರಭಾ : ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ ಶಂಕರ ಗುಡೇನ್ನವರ(52) ಅವರು ಶನಿವಾರ ರಾತ್ರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಅವರು ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂದು ಬಳಗ ಇದ್ದಾರೆ. ಆನಂದ ಅವರ ಅಕಾಲಿಕ ಮರಣಕ್ಕೆ ಘಟಪ್ರಭಾ ಠಾಣೆಯ ಪಿ.ಎಸ್.ಐ. ಸೇರಿದಂತೆ ಸಿಬ್ಬಂದಿ ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಠಾಣಾಧಿಕಾರಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.