ಚುನಾವಣಾ ಕರ್ತವ್ಯ ಮುಗಿಸಿದ್ದ ಶಿಕ್ಷಕ ಕೋವಿಡ್ ಗೆ ಬಲಿ

Team Udayavani, May 23, 2021, 11:08 AM IST

ಚುನಾವಣಾ ಕರ್ತವ್ಯ ಮುಗಿಸಿದ್ದ ಶಿಕ್ಷಕ ಕೋವಿಡ್ ಗೆ ಬಲಿ

ಬೆಳಗಾವಿ‌: ಬೆಳಗಾವಿ ಲೋಕ ಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕ ರವಿವಾರ ಕೋವಿಡ್ ಗೆ ಬಲಿಯಾಗಿದ್ದಾರೆ.

ಹುಕ್ಕೇರಿ ತಾಲೂಕಿನ ಹುಲ್ಲೋಳ್ಳಿ ಗ್ರಾಮದ ಹುಲ್ಲೋಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ರಾಜಶೇಖರ ತಳವಾರ (56) ಮೃತಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಸವದತ್ತಿ ವಿಧಾನಸಭಾ ಮತಕ್ಷೇತ್ರದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕ ರಾಜಶೇಖರ ತಳವಾರ ಚುನಾವಣೆ ಕರ್ತವ್ಯ ಮುಗಿಸಿ ಬಂದ ಜ್ವರದಿಂದ ಬಳಲುತ್ತಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಿಸದೇ ರಾಜಶೇಖರ ತಳವಾರ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾದಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಕೊರೊನಾ ಸೋಂಕಿಗೆ ಹೆಚ್ಚಿನ ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ.

ಇದನ್ನೂ ಓದಿ : ಕೋವಿಡ್ ಸೋಂಕಿಗೆ ಬಲಿಯಾದ ಘಟಪ್ರಭಾ ಎಎಸ್ಐ

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.