‘ನಾನು ಈ ರಾಜ್ಯದ ಮುಖ್ಯಮಂತ್ರಿ  ಆಗ್ಬೇಕು’:  ಉಪೇಂದ್ರ


Team Udayavani, May 23, 2021, 1:54 PM IST

cats

ಬೆಂಗಳೂರು :  ನಾನು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು, ನಾನು ಚುನಾವಣೆಗೆ ನಿಲ್ಲಬೇಕೆಂದು ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ. ಈ ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೊಂಡು ಬಂದಿರುವ ಅವರು, ಇದೀಗ ಏಕಾಏಕಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದ್ಯಾಕೆ ?  ಅಷ್ಟಕ್ಕೂ ಉಪೇಂದ್ರ ಹೇಳಿರುವುದು ಏನು ? ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ ನೋಡಿ.

ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ,,ಸಮಾಜ ಸೇವೆ ಮಾಡ್ತಿದ್ದೀನಿ. ರೈತರಿಂದ  ಬೆಳೆ ಕೊಂಡು ಉಚಿತವಾಗಿ ಕಷ್ಟದಲ್ಲಿರೋರಿಗೆ ಹಂಚಿದ್ತಿನಿ. ಚುನಾವಣೆ ಸಮಯದಲ್ಲಿ ಹೋರಾಟಾನೂ ಮಾಡ್ತೀನಿ. ಆಡಳಿತ, ವಿಪಕ್ಷ ಜನರಿಗೆ ಏನೂ ಮಾಡ್ದೆ ಸಂಪೂರ್ಣ ವಿಫಲ ಆಗಿದೆ ಅಂತಾ ಮಾಧ್ಯಮದಲ್ಲಿ ಕೂಗಿ ಹೇಳ್ತಿನಿ. ಇವರನೆಲ್ಲಾ ಕಿತ್ತಾಕಿ ನನಗೆ ಒಂದು ಅವಕಾಶ ಕೊಡಿ.

ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡ್ತಿನಿ. ಹಗಲು ರಾತ್ರಿ  ಕಷ್ಟಪಟ್ಟು ಸುವರ್ಣ ಕರ್ನಾಟಕ ಮಾಡ್ತೀನಿ. ನನ್ನನ್ನು ಗೆಲ್ತಿಸ್ತೀರಾ? ಎಂದು ಕೇಳಿಕೊಂಡಿದ್ದಾರೆ. ಇಷ್ಟು ಹೇಳಿರುವ ಉಪೇಂದ್ರ ಅವರು ನಾನೂ ಎಲೆಕ್ಷನ್ ಗೆ ನಿಲ್ಲಲ್ಲ ಎಂದಿದ್ದಾರೆ. ಈ ಬಗ್ಗೆ ಹೇಳಿಕೊಂಡಿರುವ ಅವರು, ನಾನು ಎಲೆಕ್ಷನ್ ಗೆ ನಿಲ್ಲಲ್ಲ. ಹಾಗಾದ್ರೆ ಉತ್ತಮ ಪ್ರಜಾಕೀಯ ಪಕ್ಷ ಯಾಕೇ ? ಅಂತ ಕೇಳ್ತೀರಾ ? ಪ್ರಜಾಕೀಯದಿಂದ ದೊಡ್ಡ ಸಮಾಜ ಸೇವೆ ಮಾಡಿ ಹೆಸರು ಮಾಡಿರೋರು ಫೇಮಸ್ ವ್ಯಕ್ತಿಗಳು ಮೇಲೆ ಹೇಳಿದ ಯಾವ ಕ್ವಾಲಿಟೀ ಇರೋ ನಾಯಕರು ನಿಲ್ಲಲ್ಲ, ದೊಡ್ಡ ನಾಯಕರನ್ನ ಕೊಡೋದು ರಾಜಕೀಯ ! ಪ್ರಜಾಕೀಯದಲ್ಲಿ ನಿಮಗೆ ಗೊತ್ತಿಲ್ಲದಿರೊ ಸಾಮಾನ್ಯರು ಚುನಾವಣೆಗೆ ನಿಲ್ತಾರೆ.,ಬರೀ ಪ್ರಜಾಕೀಯ ವಿಚಾರ ತಳ್ಕೊಂಡು ಓಟ್ ಹಾಕಿ ಅವರಿಗೆ ಕೆಲಸ ಕೊಟ್ರೆ ನಿಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿಮಗೆ ಬೇಕಾದ ಕೆಲಸ ಪೈಸ ಪೈಸ ಲೆಕ್ಕ ಕೊಟ್ಟು ಸಂಪೂರ್ಣ ಪಾರದರ್ಶಕತೆಯಿಂದ ಮಾಡ್ತಾರೆ.

ಪ್ರಜಾಕೀಯದ ( SOP ) ಕಾರ್ಯವೈಖರಿ ತರ ಕೆಲಸ ಮಾಡ್ಲಿಲ್ಲ , ನಿಮಗೆ ಅವನ/ಅವಳ ಕೆಲಸ ಇಷ್ಟ ಆಗ್ಲಿಲ್ಲ ಅಥವಾ ಹಣ, ಅಧಿಕಾರದ ಆಸೆಗೆ ಬೇರೆ ಪಕ್ಷದ ಜೊತೆ ಜಂಪ್ ಆಗೋಕೆ ಹೋದ್ರೆ C M ಆಗಿ ನಿಮ್ ಜೊತೆ ನಿಲ್ತೀನಿ, ನಿಮ್ ಜೊತೆ ಉಗ್ರ ಹೋರಾಟ ಮಾಡಿ, ಅಂತಾ ಭ್ರಷ್ಟ ಪ್ರತಿನಿಧಿ ರಾಜೀನಾಮೆ ಕೊಡೋತರ ಮಾಡ್ತೀನಿ. ಈ ವ್ಯವಸ್ಥೆ ಸರೀ ಹೋಗೋಕೆ ಎರಡು ಎಲೆಕ್ಷನ್ ಜಾಸ್ತಿ ಆಗ್ಲಿ ಜನಕ್ಕೆ ಪ್ರಜಾಪ್ರಭುಗಳಿಗೆ ಅಭ್ಯರ್ಥಿ ಇಷ್ಟ ಆಗ್ದಿದ್ರೆ ಅವನು/ ಅವಳು ಕೆಳಗಿಳೀಬೇಕು ಅಂತಾ ಕಾನೂನು ಬರ್ಬೇಕು. ಅದಕ್ಕೆ ನಿಮ್ ಜೊತೆ ನಾನು ಯಾವಾಗ್ಲೂ ಇರೋ permanent C M ( ಕಾಮನ್ ಮೆನ್ ) ಜನ ಸಾಮಾನ್ಯ … ? ಇಲ್ಲ ಇಲ್ಲ …. ಜನ ಅಸಾಮಾನ್ಯರಲ್ಲಿ ಒಬ್ಬನಾಗಿರ್ತೀನಿ. ಸರೀನಾ ?  ಎಂದು ತಮ್ಮದೇ ಶೈಲಿಯಲ್ಲಿ ಘೋಷಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.