ಆಕ್ಸಿಜನ್‌, ಬೆಡ್‌ ಕೊರತೆ ನೀಗಿಸಿ


Team Udayavani, May 23, 2021, 7:53 PM IST

Oxygen, bed

ಮಂಡ್ಯ: ಕೊರೊನಾ ಸೋಂಕು ಮಂಡ್ಯತಾಲೂಕಿನಲ್ಲಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವ ಬಗ್ಗೆ ನಗರಸಭೆ ಸಭಾಂಗಣದಲ್ಲಿ ಶಾಸಕ ಎಂ.ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ನಡೆಯಿತು.

ನಗರದಲ್ಲಿ ಮನೆಯಲ್ಲಿಯೇ ಚಿಕಿತ್ಸೆಪಡೆಯುತ್ತಿರುವವರಿಗೆ ಆರೋಗ್ಯ ಹೆಲ್ತ್‌ ಕಿಟ್‌ವಿತರಿಸಬೇಕು. ಮಿಮ್ಸ್‌ನಲ್ಲಿ ಆಕ್ಸಿಜನ್‌ ಕೊರತೆ, ಬೆಡ್‌ಕೊರತೆಯಾಗದಂತೆ ಆದ್ಯತೆ ನೀಡಬೇಕುಎಂದು ನಗರಸಭೆ ಸದಸ್ಯರುಆಗ್ರಹಿಸಿದರು.ಸೀಲ್‌ ಹಾಕಬೇಕು: ಕೊರೊನಾ ಪರೀಕ್ಷೆಕೊಟ್ಟವರು ಹಾಗೂ ಪಾಸಿಟಿವ್‌ ಬಂದವರು ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ.

ಅಂಗಡಿ,ಮಾರುಕಟ್ಟೆಗಳಿಗೆ ಬರುತ್ತಿದ್ದಾರೆ. ಇದರಿಂದಸೋಂಕು ಹೆಚ್ಚಾಗಿ ಹರಡುತ್ತಿದೆ. ಆದ್ದರಿಂದಕೊರೊನಾ ಪರೀಕ್ಷೆಗೆ ಸ್ಯಾಬ್‌ ಕೊಟ್ಟವರು ವರದಿ ಬರುವವರೆಗೂ ಮನೆಯಿಂದಹೊರಬರದಂತೆ ಸೂಚನೆ ನೀಡಬೇಕು.ಕೊರೊನಾ ಪಾಸಿಟಿವ್‌ ಬಂದವರಿಗೆ ಸೀಲ್‌ ಹಾಕಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕರ ಸಂಪರ್ಕ: ಕೆಲವರುಲಕ್ಷಣಗಳಿದ್ದರೂ ಯಾವುದೇ ರೀತಿಯ ಪರೀಕ್ಷೆನಡೆಸದೆ ಪಾಸಿಟಿವ್‌ ಬಂದವರಿಗೆ ನೀಡಿರುವಕೊರೊನಾ ಔಷಧಗಳನ್ನು ತೆಗೆದುಕೊಳ್ಳುತ್ತಾ,ಸಾರ್ವಜನಿಕರೊಂದಿಗೆ ಬೆರೆಯುತ್ತಿದ್ದಾರೆ.ಇದಕ್ಕೆ ಕಡಿವಾಣಹಾಕಬೇಕುಎಂದು ಸದಸ್ಯರುಸಭೆಯ ಗಮನಕ್ಕೆ ತಂದರು.ನಗರಸಭೆ ಕಚೇರಿ ಆವರಣದಲ್ಲಿ 24ಗಂಟೆಗಳ ಕಾಲ ಕಾರ್ಯನಿರ್ವಹಿಸುವಂತೆ ಮಾಹಿತಿ ಕೇಂದ್ರ ತೆರೆಯಬೇಕು.

ನಗರದನಿವಾಸಿಗಳಿಗೆ ಬೆಡ್‌, ಆಕ್ಸಿಜನ್‌, ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ಒದಗಿಸಲು ಕ್ರಮಕೈಗೊಳ್ಳಬೇಕು  . ಕೋವಿಡೇತರ ರೋಗಿಗಳಿಗೂಚಿಕಿತ್ಸೆ, ಆಕ್ಸಿಜನ್‌ ಸೌಲಭ್ಯ ಸಿಗುವಂತೆಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು,ಉಪಾಧ್ಯಕ್ಷೆ ಇಶ್ರತ್‌ ಫಾತಿಮಾ, ಪೌರಾಯುಕ್ತಲೋಕೇಶ್‌, ಡಿವೈಎಸ್ಪಿ ಮಂಜುನಾಥ್‌,ತಹಶೀಲ್ದಾರ್‌ ಚಂದ್ರಶೇಖರ್‌ ಶಂ.ಗಾಳಿಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.