ಅಣುಶಕ್ತಿ ಆಯೋಗದ ಮಾಜಿ ಮುಖ್ಯಸ್ಥ ಶ್ರೀಕುಮಾರ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Team Udayavani, May 23, 2021, 8:27 PM IST
ಮುಂಬೈ: ಭಾರತ ಅಣುಶಕ್ತಿ ಆಯೋಗದ ಮಾಜಿ ಮುಖ್ಯಸ್ಥ ಶ್ರೀಕುಮಾರ್ ಬ್ಯಾನರ್ಜಿ (70) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಕೊರೊನಾ ದೃಢಪಟ್ಟಿದ್ದ ಅವರು ಚೇತರಿಸಿಕೊಳ್ಳುತ್ತಿದ್ದರು.
2012ರಲ್ಲಿ ಅಣುಶಕ್ತಿ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮೆಟಲರ್ಜಿಯಲ್ಲಿ ಬಿಟೆಕ್ ಪದವೀಧರರಾಗಿದ್ದ ಅವರು, ಭಾಭಾ ಅಣು ಸಂಶೋಧನಾ ಕೇಂದ್ರದ (ಬಾರ್ಕ್) ನಿರ್ದೇಶಕರಾಗಿ 6 ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ.
1989ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, 2005ರಲ್ಲಿ ಪದ್ಮಶ್ರೀಗೆ ಪಾತ್ರರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ :Airforce Test Pilot ಪದವೀಧರೆಯಾದ ಮೊದಲ ಭಾರತೀಯ ಮಹಿಳೆ: ಚಾ.ನಗರ ಜಿಲ್ಲೆಯ ಆಶ್ರಿತಾ ಒಲೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.