ಕಠಿಣ ಲಾಕ್ ಡೌನ್ ನಿಂದ ಬ್ಯಾಂಕ್ -ವಿಮಾ ಕಚೇರಿ ಬಂದ್: ಗ್ರಾಹಕರು, ರೈತರ ಪರದಾಟ

Team Udayavani, May 24, 2021, 1:24 PM IST

ಕಠಿಣ ಲಾಕ್ ಡೌನ್ ನಿಂದ ಬ್ಯಾಂಕ್ ವಿಮಾ ಕಚೇರಿ ಬಂದ್: ಗ್ರಾಹಕರು, ರೈತರ ಪರದಾಟ

ಗಂಗಾವತಿ: ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬ್ಯಾಂಕ್ ಹಾಗೂ ವಿಮಾ ಕಚೇರಿಗಳನ್ನು ಬಂದ್ ಮಾಡಿರುವುದರಿಂದ ಗ್ರಾಹಕರು ಮತ್ತು ರೈತರು ಬ್ಯಾಂಕ್ ಮುಂದೆ ಆಗಮಿಸಿ‌ ಪರದಾಟ ನಡೆಸುತ್ತಿರುವುದು ಕಂಡು ಬಂತು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲಾಡಳಿತ ಮೇ.30 ರ ವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದು ಬ್ಯಾಂಕ್ ವಿಮಾ ಕಚೇರಿಗಳು ಸಹ ಬಂದ್ ಇರುವಂತೆ ಸೂಚನೆ ನೀಡಲಾಗಿದೆ. ದಿನನಿತ್ಯದ ಖರ್ಚಿಗಾಗಿ ಹಾಗೂ ಭತ್ತ ಮಾರಾಟ ಮಾಡಿದ ಹಣ ಪಡೆಯಲು ಗ್ರಾಹಕರು ಮತ್ತು ರೈತರಿಗೆ ತೊಂದರೆಯಾಗಿದೆ.

ಇದನ್ನೂ ಓದಿ:ಮದುವೆಯಲ್ಲಿ ಭಾಗವಹಿಸಿ ಹಿರಿಯರನ್ನು ಕಳೆದುಕೊಳ್ಳಬೇಡಿ: ಉಡುಪಿ ಜಿಲ್ಲಾಧಿಕಾರಿ

ಉತ್ತಮ ಮಳೆಯಾಗಿರುವುದರಿಂದ ಬಯಲು ಸೀಮೆಯಲ್ಲಿ ಬಿತ್ತನೆ ಹಾಗೂ ನೀರಾವರಿ ಪ್ರದೇಶದಲ್ಲಿ ಭತ್ತ ಸಸಿಮಡಿ (ಬೀಜ) ಹಾಕಲು ರೈತರು ಸಿದ್ದತೆ ನಡೆಸಿದ್ದಾರೆ. ಬ್ಯಾಂಕ್ ಗಳು ಗ್ರಾಮೀಣ ಭಾಗದಲ್ಲಿರುವ ಕೃಷಿ‌ ಪತ್ತಿನ ಸಹಕಾರಿ ಸಂಘಗಳು ಕಠಿಣ ಲಾಕ್ ಡೌನ್ ನಿಂದ ಬಂದ್ ಆಗಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಸಾಮಾಜಿಕ ಅಂತರ‌ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಜರ್ ಬಳಕೆ ಕಡ್ಡಾಯಗೊಳಿಸಿ ಬ್ಯಾಂಕ್ ವಿಮಾ ಕಚೇರಿ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆರಂಭಿಸಲು ಕ್ರಮ ಕೈಗೊಂಡರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.

ಚರ್ಚೆ: ಬ್ಯಾಂಕ್ ವಿಮಾ ಕಚೇರಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕಠಿಣ ಲಾಕ್ ಡೌನ್ ನಿಂದ ವಿನಾಯಿತಿ ನೀಡುವುದು ಅವಶ್ಯಕವಾಗಿದೆ. ಈ ಕುರಿತು ಜಿಲ್ಲಾಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಉದಯವಾಣಿ ಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.