ವರ್ಷವಿಡೀ ಸಿಗುವ ‌ಪಪ್ಪಾಯ


Team Udayavani, May 24, 2021, 1:55 PM IST

health tips

ಎಲ್ಲಾ ಕಾಲದಲ್ಲೂ, ಎಲ್ಲಾ ಕಡೆಗಳಲ್ಲೂ ಸುಲಭವಾಗಿ ಸಿಗುವ ಹಣ್ಣೆಂದರೆ ಪಪ್ಪಾಯಿ ಅಥವಾ ಪರಂಗಿ ಹಣ್ಣು. ಈ ಹಣ್ಣು ಔಷಧೀಯ ಗುಣಗಳನ್ನು ಹೊಂದಿದೆ.

ಈ ಹಣ್ಣಿನಲ್ಲಿ “ಪಪ್ಪಾಯಿನ್‌’ ಎಂಬ ಅಂಶವಿದೆ. ಇದು ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಗರ್ಭಿಣಿಯರು ಎಚ್ಚರ ವಹಿಸಲೇಬೇಕು.ವೈದ್ಯರು, ಏನೂ ಸಮಸ್ಯೆ ಆಗಲ್ಲ, ಅಂದರೆ ಮಾತ್ರ ತಿನ್ನಬಹುದು. ಪಪ್ಪಾಯಿ ಹಣ್ಣಿನ ಸೇವನೆಯು ಮುಟ್ಟಿನ ಸಮಸ್ಯೆಯನ್ನು ಹತೋಟಿಯಲ್ಲಿ ಡುತ್ತದೆ.

ಆದರೆ ಮುಟ್ಟಿನ ಸಮಯದಲ್ಲಿ ತೆಗೆದುಕೊಳ್ಳದಿರುವುದು ಒಳ್ಳೆಯದು, ಕಾರಣ, ಪಪ್ಪಾಯ ದೇಹದಲ್ಲಿ ಶಾಖವನ್ನು ಉತ್ಪತ್ತಿ ಮಾಡುವುದರಿಂದ ರಕ್ತಸ್ರಾವ ಜಾಸ್ತಿಯಾಗುವ ಸಾಧ್ಯತೆಯಿರುತ್ತದೆ.

ಉಪಯೋಗಗಳು: ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ನಾರಿನಂಶವಿರುವುದರಿಂದ ಮಲಬದ್ಧತೆ ಯನ್ನು ನಿವಾರಿಸುತ್ತದೆ. ವಿಟಮಿನ್‌ ಸಿ ಅಂಶ ಇರುವುದರಿಂದ ಕರುಳಿನಹುಳಗಳ ನಾಶವೂ ಸಾಧ್ಯ. ವಿಟಮಿನ್‌ ಎ, ಇಇದೆ. ಹಾಗಾಗಿ ಹೃದಯದ ಆರೋಗ್ಯಕ್ಕೆಒಳ್ಳೆಯದು. ಪಪ್ಪಾಯ ಎಲೆಯ ರಸ ಡೆಂನಿಯಂತ್ರಿಸುತ್ತದೆ.

ಡಾ.ಶ್ರೀಲತಾ ಪದ್ಯಾಣ

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.