ಚಿಕ್ಕಬಳ್ಳಾಪುರ: 27 ರಿಂದ ಮತ್ತೆ ಸಂಪೂರ್ಣ ಲಾಕ್‌


Team Udayavani, May 24, 2021, 7:09 PM IST

lockdown

ಚಿಕ್ಕಬಳ್ಳಾಪುರ: ಸೋಮವಾರದಿಂದ ಮೂರು ದಿನದಿನಸಿ ಸಹಿತ ಅಗತ್ಯ ವಸ್ತುಗಳನ್ನು ಖರೀದಿಗೆ ಅವಕಾಶಕಲ್ಪಿಸಿ, ಮೇ27 ರಿಂದ 31ರ ಬೆಳಗ್ಗೆ 6 ಗಂಟೆವರೆಗೆ ಮತ್ತೆಜಿಲ್ಲಾದ್ಯಂತ ಸಂಪೂರ್ಣವಾಗಿ ಲಾಕ್‌ಡೌನ್‌ ಮಾಡಲುಜಿಲ್ಲಾಕಾರ್ಯಪಡೆನಿರ್ಧಾರ ತೆಗೆದುಕೊಂಡಿದೆ ಎಂದುಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ನಗರದಜಿಪಂ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚುತ್ತಿರುವಕೊರೊನಾ ಸೋಂಕು ತಡೆಗಟ್ಟಲು ಮೇ20 ರಿಂದ23ವರೆಗೆ ಲಾಕ್‌ಡೌನ್‌ ಘೋಷಣೆ ಮಾಡಲಾಗಿತ್ತು.ಇದರಿಂದ ಸಾಕಷ್ಟು ಅನುಕೂಲ ಆಗಿದೆ. ಮುಂದಿನನಾಲ್ಕೈದು ದಿನಗಳ ನಂತರ ಲಾಕ್‌ಡೌನ್‌ ಫಲಿತಾಂಶಸ್ಪಷ್ಟವಾಗಿ ಲಭಿಸಲಿದೆ ಎಂದು ವಿವರಿಸಿದರು.

ದಿನಸಿ ಖರೀದಿಗೆ ಅವಕಾಶ: ರಾಜ್ಯ ಸರ್ಕಾರಈಗಾಗಲೇ ಜೂನ್‌ 7ವರೆಗೆ ಲಾಕ್‌ಡೌನ್‌ ವಿಸ್ತರಣೆಮಾಡಿದೆ. ಹೀಗಾಗಿ, ಮೇ 24ರಿಂದ 26 ವರೆಗೆ ಬೆಳಗ್ಗೆ6 ಗಂಟೆ 10 ಗಂಟೆಯವರೆಗೆ ಅಗತ್ಯ ವಸ್ತುಗಳಖರೀದಿಗೆ ಅವಕಾಶ ಒದಗಿಸಲಾಗಿದೆ. ಮೇ 27 ರಿಂದ31ರ ಬೆಳಗ್ಗೆ 6 ಗಂಟೆವರೆಗೆ ಸಂಪೂರ್ಣ ಲಾಕ್‌ಡೌನ್‌ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಹಾಲಿನಮಳಿಗೆಗಳುಮಾ ತ್ರಬೆಳಗ್ಗೆ 6ರಿಂದ 10ಗಂಟೆಯವರೆಗೆ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಮತ್ತು ತಾಲೂಕುಆಸ್ಪತ್ರೆಗಳ ಸಮೀಪ ಇರುವ ಹೋಟೆಲ್‌ಗ‌ಳಲ್ಲಿಪಾರ್ಸಲ್‌ ನೀಡಲು ಅವಕಾಶ ಒದಗಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಜ್ಯ ಮತ್ತುರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೆಟ್ರೋಲ್‌ ಬಂಕ್‌ಗಳುತೆರೆದಿರುತ್ತದೆ. ನಗರ ಪ್ರದೇಶದಲ್ಲಿರುವ ಪೆಟ್ರೋಲ್‌ಬಂಕ್‌ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಎಲ್ಲಾ ಎಪಿಎಂಸಿಗಳು ಬಂದ್‌ ಇರುತ್ತದೆ. ಚಿಂತಾಮಣಿಮತ್ತು ಬಾಗೇಪಲ್ಲಿಯಲ್ಲಿ ಮಾತ್ರ ಟೊಮೆಟೋಮಾರಾಟ ಮಾಡಲು ಶುಕ್ರವಾರ ಮತ್ತು ಭಾನುವಾರಅವಕಾಶ ನೀಡುತ್ತೇವೆ.

ಗುರುವಾರ ಮತ್ತು ಶನಿವಾರಬಂದ್‌ ಮಾಡಲು ನಿರ್ದೇಶನ ನೀಡಲಾಗಿದೆ ಎಂದುಸ್ಪಷ್ಟಪಡಿಸಿದರು.ಸೋಂಕಿನ ಪ್ರಮಾಣ ಶೇ.5ಕ್ಕೆ ಇಳಿಸಲು ಗುರಿ:ಜಿಲ್ಲೆಯಲ್ಲಿ ಸೋಂಕು ತಡೆಗಟ್ಟಲು ಕಠಿಣ ಕ್ರಮಕೈಗೊಳ್ಳಲಾಗಿದೆ. ಜನರಆರೋಗ್ಯದೃಷ್ಟಿಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದೇವೆ. ನಗರದಲ್ಲಿ ಸೋಂಕಿನಪ್ರಮಾಣ ಕಡಿಮೆ ಆಗಿದೆ. ಗ್ರಾಮೀಣ ಪ್ರದೇಶದಲ್ಲಿಹೆಚ್ಚಿದೆ. ಹೀಗಾಗಿ ಕಾರ್ಯಪಡೆಗಳನ್ನು ಮತ್ತಷ್ಟುಸಕ್ರಿಯಗೊಳಿಸಲು ಈಗಾಗಲೇ ವಾಟ್ಸ್‌ಆ್ಯಪ್‌ ಗ್ರೂಪ್‌ರಚಿಸಿ, ಅದರಲ್ಲಿ ತಾವು, ಜಿಪಂ ಸಿಇಒ ಸಹಿತನೋಡಲ್‌ಅಧಿಕಾರಿಗಳನ್ನು ಸೇರಿಸಲಾಗಿದೆ.ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಲು ವಿಶೇಷಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸೋಂಕಿನಪ್ರಮಾಣ ಶೇ.5ಕ್ಕೆ ಇಳಿಸುವುದೇ ನಮ್ಮ ಮುಖ್ಯ ಗುರಿಎಂದು ಡೀಸಿ ತಿಳಿಸಿದರು.

ಅಧಿಕಾರಿಗಳಿಗೆ ಸೂಚನೆ: ಜಿಲ್ಲೆಯಲ್ಲಿಸೋಮವಾರದಿಂದ ಮೂರು ದಿನ ಅಗತ್ಯ ವಸ್ತುಗಳಖರೀದಿಗೆ ಅವಕಾಶ ನೀಡಿ, ಈ ಅವಧಿಯಲ್ಲಿಮಾರುಕಟ್ಟೆ ಪ್ರದೇಶಗಳಲ್ಲಿ ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಲುಕ್ರಮ ಕೈಗೊಳ್ಳಬೇಕೆಂದು ಪುರಸಭೆ,ನಗರಸಭೆಪೌರಾಯುಕ್ತರು ಹಾಗೂ ಪಿಡಿಒಗಳಿಗೆ ಸೂಚನೆನೀಡಲಾಗಿದೆ ಎಂದ ಜಿಲ್ಲಾಧಿಕಾರಿಗಳು, ಜಿಲ್ಲೆಯನ್ನುಸೋಂಕು ಮುಕ್ತ ಮಾಡಲು ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕೇರ್‌ ಸೆಂಟರ್‌ಗೆ ದಾಖಲು: ಜಿಲ್ಲೆಯಲ್ಲಿ ಲಾಕ್‌ಡೌನ್‌ ಪೂರ್ವ ಕೇವಲ 336 ಮಂದಿ ಮಾತ್ರಕೋವಿಡ್‌ಕೇರ್‌ ಸೆಂಟರ್‌ನಲ್ಲಿ ದಾಖಲಾಗಿದ್ದರು.ಇದೀಗ ಅದರ ಸಂಖ್ಯೆ 1500ಕ್ಕೇರಿದೆ. ಗ್ರಾಪಂ,ಪ್ರಾಥಮಿಕ ಕೇಂದ್ರದ ಮಟ್ಟದಲ್ಲಿ ಕೋವಿಡ್‌ಸ್ಥಿತಿಗತಿಗಳ ಪ್ರಗತಿ ಪರಿಶೀಲಿಸುತ್ತಿದ್ದೇವೆ ಎಂದು ಡೀಸಿವಿವರಿಸಿದರು.ಜಿಪಂ ಸಿಇಒಪಿ.ಶಿವಶಂಕರ್‌, ಎಡೀಸಿಅಮರೇಶ್‌,ಎಸಿ ರಘುನಂದನ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್‌.ಕಬಾಡೆಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.