ಇಂದಿನಿಂದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ


Team Udayavani, May 24, 2021, 7:34 PM IST

covid news

ಮದ್ದೂರು: ಸೋಮವಾರದಿಂದ ತಾಲೂಕಿನಾದ್ಯಂತತಾಲೂಕು ಆಡಳಿತದಿಂದ 18 ರಿಂದ 44 ವರ್ಷವಯೋಮಾನದ ಮುಂಚೂಣಿ ಕಾರ್ಯಕರ್ತರಿಗೆ(ಕೊರೊನಾ ವಾರಿಯರ್ಸ್‌)ಲಸಿಕೆ ನೀಡುವ ಕಾರ್ಯವನ್ನು ಆದ್ಯ ತಾನುಸಾರಕೈಗೊಂಡಿರುವುದಾಗಿ ತಹಶೀಲ್ದಾರ್‌ ಎಚ್‌.ಬಿ.ವಿಜಯಕುಮಾರ್‌ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ನ್ಯಾಯಾಂಗಸಭಾಂಗಣದಲ್ಲಿ ಭಾನುವಾರ ನಡೆದ ಜಂಟಿಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು,ಕೋವಿಡ್‌ ಕೆಲಸಕ್ಕೆ ತೊಡಗಿಸಿಕೊಂಡಿರುವ ಶಿಕ್ಷಕರು,ಸಾರಿಗೆ ಸಿಬ್ಬಂದಿ, ಸೆಸ್ಕ್, ಪುರಸಭೆ, ವೈದ್ಯಕೀಯ,ಪೊಲೀಸ್‌, ಅರೆ ವೈದ್ಯಕೀಯ ಇನ್ನಿತರೆ ಸಿಬ್ಬಂದಿಗಳಿಗೆಆದ್ಯತೆ ಮೇರೆಗೆ ಲಸಿಕೆ ನೀಡಲಿರುವುದಾಗಿ ವಿವರಿಸಿದರು.

ತಾಲೂಕು ಕೇಂದ್ರ ಸೇರಿದಂತೆ ತಾಲೂಕಿನ ವಿವಿಧಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯಎಂದಿನಂತೆ ಮುಂದುವರಿಯಲಿದ್ದು ಪ್ರಥಮ ಲಸಿಕೆಪಡೆದು ಎರಡನೇ ಲಸಿಕೆ ಪಡೆಯುವ ಸಂಬಂಧಆಯಾ ಲಸಿಕೆ ಕೇಂದ್ರಗಳಲ್ಲಿ ಗೊಂದಲಕ್ಕೆಆಸ್ಪದವಿಲ್ಲದಂತೆ ಸಾರ್ವಜನಿಕರು ಪ್ರಯೋಜನಪಡೆದುಕೊಳ್ಳುವಂತೆ ಮನವಿ ಮಾಡಿದರು.

33 ವೆಂಟಿಲೇಟರ್‌: ತಾಲೂಕು ಸರ್ಕಾರಿ ಆಸ್ಪತ್ರೆಸೇರಿದಂತೆ ಭಾರತೀನಗರ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಚಿಕಿತ್ಸೆಸಂಬಂಧ ಮುಂಜಾಗ್ರತಾ ಕ್ರಮ ವಹಿಸಿದ್ದು,ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 33ವೆಂಟಿಲೇಟರ್‌,3 ತೀವ್ರ ನಿಗಾಘಟಕ,41 ಸಾಮಾನ್ಯಪ್ರಕರಣಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿರುವುದಾಗಿ ವಿವರಿಸಿದರು.

ವಸತಿ ಶಾಲೆ ಕಾಯ್ದಿರಿಸುವಿಕೆ: ಸೋಂಕಿತರ ನಿಗಾಘಟಕದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದು,ಪಟ್ಟಣದ ಎರಡು ಹಾಸ್ಟೆಲ್‌ಗ‌ಳನ್ನು ನಿಗಾಘಟಕಗಳನ್ನಾಗಿ ಪರಿವರ್ತಿಸಿದ್ದು, ಹೆಚ್ಚುವರಿಯಾಗಿಕೊಪ್ಪ ಹೋಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆಕಾಯ್ದಿಸಿರುವುದಾಗಿ ವಿವರಿಸಿದರು.

ವಾರದಲ್ಲಿ ಗೊಂದಲಕ್ಕೆ ತೆರೆ:ಗೋಷ್ಠಿ ವೇಳೆಮಾತನಾಡಿದ ಟಿಎಚ್‌ಒ ಡಾ.ಎಂ.ಎನ್‌.ಆಶಾಲತಾ,ಕೋವಿಡ್‌ ಲಸಿಕೆ ಪಡೆಯುವ ಸಂಬಂಧಸಾರ್ವಜನಿಕರು ಸ್ವಯಂ ಜಾಗೃತರಾಗಿ ಮುಂದೆಬರುತ್ತಿದ್ದು, ಪ್ರತಿಯೊಬ್ಬರಿಗೂಅಗತ್ಯ ಲಸಿಕೆ ನೀಡುವಸಂಬಂಧ ಹಂತ ಹಂತವಾಗಿ ಕ್ರಮ ವಹಿಸುವುದಾಗಿಮುಂದಿನ ವಾರದೊಳಗೆ ಹೆಚ್ಚುವರಿ ಲಸಿಕೆಸರಬರಾಜು ಸೇರಿದಂತೆ ಎಲ್ಲಾ ಗೊಂದಲಗಳಿಗೂತೆರೆಬೀಳುವುದಾಗಿ ಹೇಳಿದರು.

ವೃತ್ತ ನಿರೀಕ್ಷಕ ಬಿ.ಆರ್‌ಗೌಡ ಮಾತನಾಡಿ,ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ತಾಲೂಕು ಆಡಳಿತ ಮತ್ತು ಪೊಲೀಸ್‌ಇಲಾಖೆಯೊಡನೆ ಸಹಕರಿಸುವಂತೆ ಮನವಿ ಮಾಡಿದರಲ್ಲದೇ, ನಿರ್ಬಂಧ ಉಲ್ಲಂ ಸುವ ಪ್ರಕರಣಗಳಲ್ಲಿಕಾನೂನು ಕ್ರಮದ ಎಚ್ಚರಿಕೆ ನೀಡಿದರು.ವಿತರಣೆ: ಅನಿವಾಸಿ ಭಾರತೀಯ ಡಾ.ಲೋಕೇಶ್‌ಅವರು ಕೊರೊನಾ ಸೋಂಕಿತರಿಗೆ ನೆರವಾಗಲೆಂಬಸದುದ್ದೇಶದಿಂದ ಪಾಂಡವಪುರ ಹಾಗೂ ಮದ್ದೂರುತಾಲೂಕು ಆಸ್ಪತ್ರೆಗೆ 5 ಆಕ್ಸಿಜನ್‌ ಮತ್ತು 2ಆಕ್ಸಿಮೀಟರ್‌ಗಳನ್ನು ತಹಶೀಲ್ದಾರ್‌ ಮೂಲಕಹಸ್ತಾಂತರಿಸಿದರು.ಗೋಷ್ಠಿ ವೇಳೆ ಮದ್ದೂರು ಸಾರ್ವಜನಿಕ ಆಸ್ಪತ್ರೆಆಡಳಿತ ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ನೋಡಲ್‌ಅಧಿಕಾರಿ ಮಂಜುನಾಥ್‌, ಸಿಬ್ಬಂದಿ ಪ್ರವೀಣ್‌,ನವೀನ್‌ ಹಾಜರಿದ್ದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.