ಕೋವಿಡ್ ಸೋಂಕು : ಮಿಲ್ಖಾ ಸಿಂಗ್‌ ಆಸ್ಪತ್ರೆಗೆ ದಾಖಲು


Team Udayavani, May 25, 2021, 1:31 AM IST

ಕೋವಿಡ್ ಸೋಂಕು : ಮಿಲ್ಖಾ ಸಿಂಗ್‌ ಆಸ್ಪತ್ರೆಗೆ ದಾಖಲು

ಚಂಡೀಗಢ: ಕೊರೊನಾ ಸೋಂಕಿಗೊಳಗಾಗಿರುವ ಭಾರತದ ಆ್ಯತ್ಲೆಟಿಕ್ಸ್‌ ದಂತಕತೆ ಮಿಲ್ಖಾ ಸಿಂಗ್‌ ಅವರನ್ನು ಸೋಮವಾರ ಮೊಹಾಲಿಯ “ಫೋರ್ಟೀಸ್‌ ಆಸ್ಪತ್ರೆ’ಗೆ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಅವರ ಪುತ್ರ ಜೀವ್‌ ಮಿಲ್ಖಾ ಸಿಂಗ್‌ ತಿಳಿಸಿದರು.

91 ವರ್ಷದ ಮಿಲ್ಖಾ ಸಿಂಗ್‌ ಅವರಿಗೆ ಕಳೆದ ಬುಧವಾರ ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ಇಲ್ಲಿಯ ತನಕ ಮನೆಯಲ್ಲೇ ಐಸೊಲೇಶನ್‌ನಲ್ಲಿದ್ದರು. ಆದರೆ ರವಿವಾರದಿಂದ ಅವರು ಏನೂ ತಿನ್ನದ ಕಾರಣ ಹಾಗೂ ಬಹಳ ನಿಶ್ಯಕ್ತಿ ಕಾಡಲಾರಂಭಿಸಿದ್ದರಿಂದ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಜೀವ್‌ ಹೇಳಿದರು.

“ನನ್ನ ತಂದೆ ಓರ್ವ ಬಲಿಷ್ಠ ಮನಸ್ಥಿ ತಿಯ ವ್ಯಕ್ತಿ. ಯಾವತ್ತೂ ಧನಾತ್ಮಕ ಚಿಂತನೆ ಮಾಡುತ್ತಿರುತ್ತಾರೆ. ಹೀಗಾಗಿ ಅವರು ಬಹಳ ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ’ ಎಂದರು.

ಟಾಪ್ ನ್ಯೂಸ್

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

5

Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ

18-metro

Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.