ಪಾಂಡ್ಯ ಸಹೋದರರಿಂದ ಮತ್ತೊಂದು ಕಂತಿನ ಸಹಾಯ

Team Udayavani, May 25, 2021, 8:00 AM IST

ಪಾಂಡ್ಯ ಸಹೋದರರಿಂದ ಮತ್ತೊಂದು ಕಂತಿನ ಸಹಾಯ

ಅಹಮದಾಬಾದ್: ಟೀಮ್‌ ಇಂಡಿಯಾದ ಆಲ್‌ರೌಂಡರ್‌ ಗಳಾದ ಪಾಂಡ್ಯ ಸಹೋದರರು ಕೊರೊನಾ ಪರಿಹಾರಕ್ಕೆ ಮತ್ತೂಂದು ಕಂತಿನ ನೆರವು ಒದಗಿಸಿದ್ದಾರೆ. ಕೋವಿಡ್‌ ಕೇಂದ್ರಗಳಿಗೆ ಇನ್ನಷ್ಟು ಆಮ್ಲಜನಕದ ಸಾಂದ್ರಕಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ರಣಜಿ ಟ್ರೋಫಿ ಸಾಧನೆಗೆ ಬೆಲೆಯೇ ಇಲ್ಲದಂತಾಗಿದೆ : ಉನಾದ್ಕತ್‌ ನಿರಾಸೆ

ಈ ಕುರಿತು ಟ್ವೀಟ್‌ ಮಾಡಿರುವ ಕೃಣಾಲ್‌ ಮತ್ತು ಹಾರ್ದಿಕ್‌, “ಸೋಂಕಿತರು ಶೀಘ್ರ ಗುಣಮುಖರಾಗಲಿ ಎಂಬ ತುಂಬು ಮನದ ಹಾರೈಕೆಯೊಂದಿಗೆ ಕೋವಿಡ್‌ ಕೇಂದ್ರಗಳಿಗೆ ಹೊಸ ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿ ಕೊಡುತ್ತಿದ್ದೇವೆ. ನಾವು ಕಠಿನ ಯುದ್ಧದ ಮಧ್ಯಭಾಗದಲ್ಲಿದ್ದೇವೆ. ನಾವೆಲ್ಲರೂ ಜತೆಯಾಗಿ ಹೋರಾಡಿದರೆ ಮಾತ್ರ ಈ ಕೊರೊನಾ ಯುದ್ಧವನ್ನು ಗೆಲ್ಲಬಹುದು’ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಂಡ್ಯ ಕುಟುಂಬ 200 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿತ್ತು

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.