ಗರ್ಭಿಣಿಯರು ಲಸಿಕಾ ಕೇಂದ್ರಗಳಲ್ಲಿ ನೇರವಾಗಿ ಲಸಿಕೆ ಸ್ವೀಕರಿಸಬಹುದು :  ಬಿಎಂಸಿ

Team Udayavani, May 25, 2021, 2:03 PM IST

Pregnant women, senior citizens can walk-in to take COVID-19 jabs in Mumbai

ಮಹಾರಾಷ್ಟ್ರ : ಕೇಂದ್ರ ಸರ್ಕಾರದ ನಿರ್ದೇಶನದ ನಂತರ ಮುಂಬೈ ನಾಗರಿಕ ಸಂಸ್ಥೆ ಗರ್ಭಿಣಿಯರಿಗೆ ಪೂರ್ವ ನೋಂದಣಿ ಇಲ್ಲದೆ ಅನುಮೋದಿತ ಕೇಂದ್ರಗಳಲ್ಲಿ ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.

ಗರ್ಭಿಣಿಯರು ಸೋಮವಾರ(ಮೇ.24) ಮತ್ತು ಬುಧವಾರದ(ಮೆ. 26) ನಡುವೆ ಮಹಾರಾಷ್ಟ್ರ ಸರ್ಕಾರ ಮತ್ತು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನಡೆಸುತ್ತಿರುವ ಕೇಂದ್ರಗಳಲ್ಲಿ ನೇರವಾಗಿ ಬಂದು ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. ಮೂರು ದಿನಗಳಲ್ಲಿ ಲಸಿಕೆ ನೀಡಲು ಅರ್ಹವಾದ ವಿಭಾಗಗಳ ಪಟ್ಟಿಯಲ್ಲಿ ಈಗ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ಬಿಎಂಸಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ  : ಟೂಲ್ ಕಿಟ್ ಜಟಾಪಟಿ, ಟ್ವಿಟರ್ ಕಚೇರಿಗೆ ಪೊಲೀಸ್; ಇದು ಬಿಜೆಪಿಯ ಹೇಡಿತನದ ದಾಳಿ: ಕಾಂಗ್ರೆಸ್

ಆದ್ಯಾಗ್ಯೂ, ಅವರು ಲಸಿಕಾ ಕೇಂದ್ರಗಳಲ್ಲಿಯೇ  ನೋಂದಣಿ ಮಾಡಿಕೊಂಡು ಲಸಿಕೆಯನ್ನು ಸ್ವೀಕರಿಸಬೇಕಾಗಿದೆ. ಇನ್ನು, ಹಾಲುಣಿಸುವ ತಾಯಂದಿರಿಗೆ ಕೋವಿಡ್ 19  ಲಸಿಕೆಗಳನ್ನು ತೆಗೆದುಕೊಳ್ಳಲು ಅನುಮತಿ ನೀಡುವ ಕೇಂದ್ರ ಸರ್ಕಾರದ ಮೇ 19 ರ ನಿರ್ದೇಶನವನ್ನು ಬಿಎಂಸಿ ಉಲ್ಲೇಖಿಸಿದೆ.

ಹಾಲುಣಿಸುವ ತಾಯಂದಿರಿಗೆ ಲಸಿಕೆಗಳನ್ನು ನೀಡುವಾಗ, ಅಗತ್ಯವಿರುವ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ. ವೈದ್ಯಕೀಯ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ತೋರಿಸಬೇಕಾಗುತ್ತದೆ. ಗರ್ಭಿಣಿಯರು ಸ್ತ್ರೀರೋಗತಜ್ಞರ ಲೆಟರ್‌ ಹೆಡ್‌ ನಲ್ಲಿ ಪ್ರಮಾಣಪತ್ರವನ್ನು ಸ್ವ-ಒಪ್ಪಿಗೆಯ ಪತ್ರದ ಜೊತೆಗೆ ತರಬೇಕಾಗುತ್ತದೆ ಎಂದು ನಾಗರಿಕ ಸಂಸ್ಥೆ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಪ್ರಸ್ತುತ, ಮುಂಬೈನಲ್ಲಿ 321 ಸಕ್ರಿಯ ಲಸಿಕಾ ಕೇಂದ್ರಗಳನ್ನು ಹೊಂದಿದ್ದು, ಈವರೆಗೆ 29,80,478 ನಾಗರಿಕರಿಗೆ ಸೋಮವಾರ 25,211 ಇನಾಕ್ಯುಲೇಷನ್ ಸೇರಿದಂತೆ ಕೋವಿಡ್19 ಲಸಿಕೆಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ  : ಗಂಗಾವತಿಯಲ್ಲಿ ನಿಯಮ ಉಲ್ಲಂಘಿಸಿ ಬಟ್ಟೆ ಮಾರಾಟ: ಅಂಗಡಿಗಳಿಗೆ ಬೀಗ ಜಡಿದ ಪೌರಾಯುಕ್ತ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.