ನ್ಯೂಯಾರ್ಕ್ ಸಿನಿಮೋತ್ಸವಕ್ಕೆ ಕುಂದಾಪ್ರ ಕನ್ನಡದ ‘ಕೋಳಿ ತಾಳ್’ ಚಿತ್ರ ಆಯ್ಕೆ

ನ್ಯೂಯಾರ್ಕ್ ತಲುಪಿದ ‘ಕೋಳಿ ತಾಳ್’

Team Udayavani, May 25, 2021, 4:59 PM IST

Koli Thaal an Kundapura Kannada film Selected to Newyork Cinema festival

ಬ್ರಹ್ಮಾವರ : ಕುಂದಾಪುರ ಭಾಷಾ ಸೊಗಡಿನ ಚಿತ್ರ ‘ಕೋಳಿ ತಾಳ್’ ನ್ಯೂಯಾರ್ಕ್ ಇಂಡಿಯನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ.

ಕುಂದಾಪುರ, ಮಲೆನಾಡ ಭಾಗದಲ್ಲಿ ಅಜ್ಜಿ ಮನೆಗೆ ಮೊಮ್ಮಗ ಬಂದರೆ ಕೋಳಿ ಕರಿ ಮಾಡುವ ಸಂಪ್ರದಾಯವಿದೆ. ಹಾಗೆ ಮೊಮ್ಮಗ ಬಂದ ಹೊತ್ತಲ್ಲಿ  ಕರಿ ಮಾಡಬೇಕಿದ್ದ  ಕೋಳಿಯೇ ನಾಪತ್ತೆಯಾಗುತ್ತದೆ. ಆ ಕೋಳಿಯನ್ನು ಹುಡುಕಾಡುವ ಪ್ರಸಂಗವೇ ಕೋಳಿ ತಾಳ್ ಚಿತ್ರದ ಸಾರಾಂಶ.

ಇದನ್ನೂ ಓದಿ : ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ವಿದ್ಯಾರ್ಥಿಸ್ನೇಹಿ ‘ದೀಕ್ಷಾ’ಆಪ್ ಲೋಕಾರ್ಪಣೆ

ಒಂದೂವರೆ ಗಂಟೆಯ ಈ ಸಿನಿಮಾವನ್ನು 15 ರಿಂದ 20 ದಿನಗಳ ಅವಧಿಯಲ್ಲಿ ಸಾಗರ, ಬ್ರಹ್ಮಾವರ, ಉಡುಪಿ, ಮಂದಾರ್ತಿಯಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಸಂಪೂರ್ಣ ಕುಂದಾಪುರ ಭಾಷೆಯ ಸೊಗಡು ಈ ಚಿತ್ರದಲ್ಲಿದೆ.

ಅಭಿಲಾಷ್, ಹಿರಿಯ ನಟರಾದ ರಾಧಾ ರಾಮಚಂದ್ರ , ಪ್ರಭಾಕರ್ ಕುಂದರ್,  ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮರ್ಷಿಯಲ್ ಅಂಶಗಳಿಲ್ಲದ ಈ ಸಿನಿಮಾವನ್ನು  ಲಾಕ್‌ ಡೌನ್‌ ಗೂ ಮುನ್ನ ಚಿತ್ರಿಕರಿಸಲಾಗಿದೆ ಎಂದು ಸಿನೆಮಾ ತಂಡ ತಿಳಿಸಿದೆ.

ಸ್ಥಳೀಯ ಪ್ರತಿಭೆಗಳ ಈ ಪ್ರಯತ್ನ ಈಗ ನ್ಯೂಯಾರ್ಕ್ ಸಿನಿಮೋತ್ಸವದ ತನಕ ತಲುಪಿದ್ದು, ಭಾರಿ ಶ್ಲಾಘನೆಗೆ ಪಾತ್ರವಾಗುತ್ತಿದೆ.

ಇದನ್ನೂ ಓದಿ : ಹೂಡಿಕೆದಾರರಿಗೆ ಲಾಭ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಏರಿಕೆಯೊಂದಿಗೆ ವಹಿವಾಟು ಅಂತ್ಯ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.