ರಮೇಶ್‌ ಈಗ ಏಕೆ ಒಪ್ಪಿಕೊಂಡಿದ್ದಾರೋ ಗೊತ್ತಿಲ್ಲ: ಮಾಜಿ ಶಾಸಕ ನಾಗರಾಜು

Team Udayavani, May 26, 2021, 1:21 PM IST

CD Case

ನೆಲಮಂಗಲ: “ಮಾಜಿ ಸಚಿವ ರಮೇಶ್‌ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಅಚ್ಚರಿಮೂಡಿಸುವ ಅನೇಕ ಹೇಳಿಕೆ ನೀಡಿದ್ದ ಆಪ್ತ ಮಾಜಿ ಶಾಸಕ ಎಂ.ವಿ.ನಾಗರಾಜು,ಸಿಡಿ ಬಗ್ಗೆ ಗೊತ್ತಿಲ್ಲ ಅಂದ್ರು,ಈಗ ಏಕೆ ಹೇಳಿದ್ದಾರೆ ಗೊತ್ತಿಲ್ಲ.ವಿಚಾರಿಸುವೆ’ ಎಂದಿದ್ದಾರೆ.

ನಗರಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕ ಎಂ.ವಿ.ನಾಗರಾಜು ಸುದ್ದಿಗಾರರ ಪ್ರಶ್ನೆಗೆಪ್ರತಿಕ್ರಿಯಿಸಿದರು. 4 ತಿಂಗಳ ಹಿಂದೆಯೇ ಸಿಡಿ ಬಗ್ಗೆ ಮಾಹಿತಿ ಬಂದಾಗ ಬಾಲಚಂದ್ರ ಜಾರಕಿಹೊಳಿ ಅವರು ಕೇಳಿಕೊಂಡು ಬರಲು ಹೇಳಿದ್ದರು. ನಾನು ಕೇಳಿದಾಗ, ಆ ರೀತಿ ಕೆಲಸ ಮಾಡುವುದಿಲ್ಲ, ನೀವು ಅಂಜಬೇಡಿ. ನಾನು ಆ ರೀತಿ ಕೆಟ್ಟ ಕೆಲಸ ಮಾಡಿಲ್ಲ ಎಂದಿದ್ದರು. ಅವರ ತಮ್ಮನಿಗೂ ಹೇಳಲಿಲ್ಲ, ನನಗೂ ಹೇಳಲಿಲ್ಲ.

ಅದನ್ನು ಮಾಧ್ಯಮದವರ ಮುಂದೆ ಹೇಳಿದ್ದೆ. ಆದರೆ, ಈಗ ಒಪ್ಪಿಕೊಂಡಿರುವುದು ಗೊತ್ತಿಲ್ಲ. ಅವರು ವೈಯಕ್ತಿಕವಾಗಿ ಏನು ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ, ರಾಜ ಕೀಯವಾಗಿ ಹತ್ತಿರವಿದ್ದನು ಈ ರೀತಿಯವಿಚಾರದಲ್ಲಿ ನಾನು ಎಂಟ್ರಿ ಆಗುತ್ತಿರಲಿಲ್ಲ.ರಾಜಕೀಯವಾಗಿ ಮುಂದುವರಿಯಬೇಕಾಗಿದೆ ವಾಸ್ತವಾಂಶ ಒಪ್ಪಿಕೊಂಡಿರಬೇಕು, ನಾನು ಬೆಂಗಳೂರಿಗೆ ಬಂದಾಗ ಭೇಟಿ ಮಾಡುತ್ತಿದ್ದೆ.ರಾಜಕೀಯವಾಗಿ ಗೊತ್ತು ಅಷ್ಟೇ ಪಾರ್ಟಿಗೆ ಒಪ್ಪಿಸಿ ಸೇರಿಸಿದ್ದು ನಾನೇ ಎಂದರು.

ಸೇಫ್  ಆಗಲು ಹೇಳಿರಬೇಕು: ರಮೇಶ್‌ಜಾರಕಿಹೊಳಿ ಮೇಲೆ ರಾಜಕೀಯ ಷಡ್ಯಂತ್ರ ನಡೆದಿದೆ. ಅವರು ರಾಜಕೀಯವಾಗಿ ಬೆಳೆಯಬಾರದು ಎಂದು ಈ ರೀತಿಮಾಡಿದ್ದಾರೆ. ಇದರಿಂದ ಸೇಫ್ ಆಗಲು ಒಪ್ಪಿಕೊಂಡಿರಬೇಕು ಎಂದರು

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.