ನೂಕು ನುಗಲ್ಗು ತಪ್ಪಿಸಲು  ಆಯಾ ವಾರ್ಡ್‌ಗಳಲ್ಲಿ ಲಸಿಕೆ


Team Udayavani, May 26, 2021, 5:38 PM IST

covid news

ಬಂಗಾರಪೇಟೆ: ಕೊರೊನಾ ಲಸಿಕೆ ಪಡೆಯಲುಸಾರ್ವಜನಿಕ ಆಸ್ಪತ್ರೆಯಲ್ಲಿ ನೂಕುನುಗ್ಗಲುಉಂಟಾಗಿರುವುದನ್ನು ತಪ್ಪಿಸಲುಎಲ್ಲಾವಾರ್ಡ್‌ಗಳಲ್ಲಿಯೂ ಮುಂದಿನ ದಿನಗಳಲ್ಲಿ ಲಸಿಕೆವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಪುರಸಭೆಮಾಜಿ ಅಧ್ಯಕ್ಷ ಹಾಗೂ ಜಿಲ್ಲಾಕಾಂಗ್ರೆಸ್‌ ಸಮಿತಿ ಅಧ್ಯಕ್ಷಕೆ.ಚಂದ್ರಾರೆಡ್ಡಿ ಹೇಳಿದರು.

ಪಟ್ಟಣದ 17ನೇ ವಾರ್ಡ್‌ನ ನಾಗರಿಕರಿಗೆವಾರ್ಡ್‌ನ ಸಾಯಿ ಟ್ರಾವೆಲ್ಸ್‌ ಬಳಿ ಏರ್ಪಡಿಸಿದ್ದ ಲಸಿಕೆ ಹಾಕುವ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲಾಕಡೆ ಕೊರೊನಾ ಸೋಂಕು ದ್ವಿಗುಣವಾಗುತ್ತಿರುವುದರಿಂದ ನಾಗರಿಕರು ಲಸಿಕೆ ಹಾಕಿಸಿಕೊಳ್ಳಲುಮುಂದಾಗಿದ್ದು, ಸಾರ್ವಜನಿಕ  ಆಸ್ಪತ್ರೆಯಲ್ಲಿಮಾತ್ರ ಲಸಿಕೆ ಹಾಕುವುದರಿಂದ ಜನರಿಗೆತೊಂದರೆಯಾಗಿದೆ.

ಈಬಗ್ಗೆ ಕಾಂಗ್ರೆಸ್‌ ಹಾಗೂ ಪುರಸಭೆ ಒತ್ತಾಯದ ಮೇರೆಗೆ ಪಟ್ಟಣ ಎಲ್ಲಾವಾರ್ಡ್‌ಗಳಲ್ಲಿ ಲಸಿಕೆ ಹಾಕುವ ಯೋಜನೆಕೈಗೊಂಡರೆ ನೂಕುನುಗ್ಗಲು ಇರುವುದಿಲ್ಲಎಂಬ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದ್ದು, ಒಂದೆರಡು ದಿನಗಳಲ್ಲಿ ಈ ಯೋಜನೆಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.

ಅಲ್ಲದೆ, ಪಟ್ಟಣದಲ್ಲಿಯೂ ನಿತ್ಯ ಸೋಂಕಿಗೆ ನಾಲ್ಕೈದು ಮಂದಿ ಮೃತರಾಗುತ್ತಿದ್ದು, ರುದ್ರಭೂಮಿಯಲ್ಲಿ ಜೆಸಿಬಿ ಯಂತ್ರದಮೂಲಕ ಗುಂಡಿ ಅಗೆಯುವುದಕ್ಕೆ ದುಬಾರಿಹಣ ಕೊಡಬೇಕಾಗಿರುವುದನ್ನು ತಪ್ಪಿಸಲುಪುರ ಸಭೆಯಿಂದ ಉಚಿತವಾಗಿ ಗುಂಡಿ ಅಗೆಯಲು ಜೆಸಿಬಿ ಯಂತ್ರ ನೀಡಲು ಸಹನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದಅವರು, ಈಗಾಗಲೇ ಜಿಲ್ಲಾ ಕಾಂಗ್ರೆಸ್‌ಪಕ್ಷದಿಂದ ನಾಗರಿಕರ ಸೇವೆಗೆ ಉಚಿತವಾಗಿ 3ಆ್ಯಂಬುಲೆನ್ಸ್‌ ನೀಡಿದೆ ಎಂದು ಹೇಳಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷಎ.ವಿ.ಪ್ರಭಾಕರ್‌, ಪುರಸಭೆ ಸದಸ್ಯ ಸುಹೇಲ್‌,ಕುಂಬಾರಪಾಳ್ಯ ಮಂಜುನಾಥ್‌, ಸಮಾಜಸೇವಕ ಡಿ.ಕಿಶೋರ್‌ ಪಟೇಲ್‌, ಕರವೇಚಲಪತಿ, ಅಯ್ಯಮಂಜು, ಕಾರಹಳ್ಳಿ ಹರೀಶ್‌,ಆರೋಗ್ಯನಿರೀಕ್ಷಕರಾದ ರವಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.