1164 ಮಂದಿಗೆ ಸೋಂಕು

Team Udayavani, May 26, 2021, 6:17 PM IST

covid news

ಹಾಸನ: ಜಿಲ್ಲೆಯಲ್ಲಿ  ಮಂಗಳವಾರ ಹೊಸದಾಗಿ 1,164ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 11ಮಂದಿ ಬಲಿಯಾಗಿದ್ದಾರೆ.

ಮೃತರಲ್ಲಿ ಹಾಸನ ತಾಲೂಕಿನ 3,ಅರಕಲಗೂಡು, ಬೇಲೂರು ಮತ್ತು ಅರಸೀಕೆರೆ ತಾಲೂಕಿನತಲಾ ಇಬ್ಬರು, ಆಲೂರು ಮತ್ತು ಚನ್ನರಾಯಪಟ್ಟಣ ತಲಾಒಬ್ಬರು ಸೇರಿದ್ದಾರೆ.

ಸಕಲೇಶಪುರ ಮತ್ತುಹೊಳೆನರಸೀಪುರ ತಾಲೂಕಿನಲ್ಲಿ ಮಾತ್ರಸಾವಿನ ಪ್ರಕರಣಗಳು ವರದಿಯಾಗಿಲ್ಲ.ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ76,209ಕ್ಕೇರಿದ್ದು, ಸೋಂಕಿನಿಂದ ಈವರೆಗೆ ಒಟ್ಟು943 ಮಂದಿಮೃತಪಟ್ಟಿದ್ದಾರೆ. ಮಂಗಳವಾರ2,149ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿಈಗ ಸಕ್ರಿಯ ಪ್ರಕರಣಗಳ ಸಂಖ್ಯೆ12,999ಕ್ಕೆ ಇಳಿದಿದೆ.

ಮಂಗಳವಾರ ಸೋಂಕು ದೃಢಪಟ್ಟಿರುವ1,164 ಮಂದಿ ಪೈಕಿಹಾಸನ ತಾಲೂಕಿನ 316 ಮಂದಿ ಸೇರಿದ್ದರೆ, ಚನ್ನರಾಯಪಟ್ಟಣ314, ಅರಸೀಕೆರೆ249, ಅರಕಲಗೂಡು 99, ಬೇಲೂರು81,ಹೊಳೆನರಸೀಪುರ 50, ಸಕಲೇಶಪುರ33, ಆಲೂರು ತಾಲೂಕಿನ22 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಡಿಎಚ್‌ಒ ಡಾ.ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿಮಂಗಳವಾರ2,149 ಮಂದಿ ಗುಣಮುಖರಾಗಿದ್ದಾರೆ.ಇದುವರೆಗೂ ಒಟ್ಟು62,267 ಮಂದಿ ಗುಣಮಖರಾಗಿದ್ದಾರೆ.ಐಸಿಯುನಲ್ಲಿರುವ 162 ಮಂದಿ ಸೇರಿ ಒಟ್ಟು12,999ಮಂದಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಮಾಹಿತಿನೀಡಿದ್ದಾರೆ.

ಟಾಪ್ ನ್ಯೂಸ್

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.