ಕೂಲಿ ಕಾರ್ಮಿಕರಿಗೆ ಕೊರೊನಾ ಲಸಿಕೆ
Team Udayavani, May 26, 2021, 8:13 PM IST
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರಿಗೆ ಕೋವಿಡ್ ಲಸಿಕೆ ಹಾಕುವುದಕ್ಕೆಮಂಗಳವಾರ ದಾಸಪ್ಪ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.
ನಗರದಲ್ಲಿ 18 ರಿಂದ 44 ವರ್ಷದಮುಂಚೂಣಿ ಕಾರ್ಯಕರ್ತರಿಗೆ ಲಸಿಕೆನೀಡಲಾಗುತ್ತಿದೆ. ಗುತ್ತಿಗೆದಾರರ ಕೂಲಿ ಕಾರ್ಮಿಕರಿಗೆದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದ್ದು,ಮಂಗಳವಾರ250 ಮಂದಿಗೆ ಲಸಿಕೆ ನೀಡಲು ವ್ಯವಸ್ಥೆಮಾಡಲಾಗಿತ್ತು ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್ ಗುಪ್ತ ತಿಳಿಸಿದರು.
ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ 44 ವರ್ಷಮೇಲ್ಪಟ್ಟವರಿಗೂ ಲಸಿಕೆ ನಿಡಲಾಗುತ್ತಿದೆ. ಸರ್ಕಾರದಸೂಚನೆಯಂತೆ ಆದ್ಯತೆ ಮೇರೆಗೆ 18 ರಿಂದ 44ವರ್ಷದ ಮುಂಚೂಣಿ ಕಾರ್ಯಕರ್ತರಿಗೂ ಲಸಿಕೆನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನುಇನ್ನಷ್ಟು ಹೆಚ್ಚಳ ಮಾಡಲಾಗುವುದು. ಈಗಾಗಲೇ ರುದ್ರಭೂಮಿ ಕಾರ್ಮಿಕರು, ಬೆಸ್ಕಾಂ, ಟೆಲಿಕಾಂ,ಆಟೋ ಚಾಲಕರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.