ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ


Team Udayavani, May 26, 2021, 9:46 PM IST

26-13

ಬಳ್ಳಾರಿ: ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಆಂದೋಲನದ ರೂಪದಲ್ಲಿ ಲಸಿಕೆ ನೀಡಲು ಜಿಲ್ಲಾಡಳಿತ ಉದ್ದೇಶಿಸಿದೆ. ಒಬ್ಬರೂ ಕೂಡ ಈ ಲಸಿಕೆಯಿಂದ ವಂಚಿತರಾಗದಂತೆ ಸಮಗ್ರ ವಿವರಗಳನ್ನು ವಿವಿಧ ಇಲಾಖೆಗಳ ಅ ಧಿಕಾರಿಗಳು ಬುಧವಾರ ಮಧ್ಯಾಹ್ನದೊಳಗೆ ನೀಡುವಂತೆ ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಸಂಬಂ ಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಂಚೂಣಿ ಕಾರ್ಯಕರ್ತರು ಎಂದು ಗುರುತಿಸಲಾಗಿರುವ ವಿವಿಧ ಸಮೂಹಗಳ 18ರಿಂದ 44 ವರ್ಷದ ವಯೋಮಾನದ ಸಿಬ್ಬಂದಿಗೆ ಆದ್ಯತೆಮೇರೆಗೆ ಕೋವಿಡ್‌ ಲಸಿಕಾಕರಣ ಆಯೋಜಿಸುವಂತೆ ರಾಜ್ಯಮಟ್ಟದ ಕಾರ್ಯಪಡೆ ಸಭೆ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿವಿಧ ಸಮೂಹಗಳಿಗೆ ಸಂಬಂಧಿ  ಸಿದಂತೆ ನೇಮಿಸಲಾದ ನೋಡಲ್‌ ಅಧಿಕಾರಿಗಳು ಕೂಡಲೇ ತಮ್ಮ ವ್ಯಾಪ್ತಿಗೆ ಒಳಪಡುವ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ನೀಡಬೇಕು.

ಸದರಿ ಸಮೂಹದ ಫಲಾನುಭವಿಗಳಿಗೆ ಒಂದೊಂದು ದಿನಾಂಕ ನಿಗದಿಪಡಿಸಿ ಅವರಿಗೆ ಲಸಿಕೆ ಹಾಕಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು. ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಆರೈಕೆದಾರರು, ಖೈದಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವ ಸಹಾಯಕರು, ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್‌ ಚಾಲಕರು, ವಿದ್ಯುತ್‌, ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆ, ನ್ಯಾಯಾಂಗ ಇಲಾಖೆ ಸಿಬ್ಬಂದಿ, ಬೀದಿ ಬದಿಯ ವ್ಯಾಪಾರಿಗಳು, ಭದ್ರತೆ ಮತ್ತು ಕಚೇರಿಗಳ ಹೌಸ್‌ ಕೀಪಿಂಗ್‌, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್‌ ಇಂಡಸ್ಟ್ರೀ ಮತ್ತು ಗ್ಯಾಸ್‌ ಸರಬರಾಜು ಮಾಡುವವರು (ಪೆಟ್ರೋಲ್‌ ಬಂಕ್‌, ಕರ್ಮಚಾರಿ ಒಳಗೊಂಡಂತೆ), ಔಷಧ ತಯಾರಿಸುವ ಕಂಪನಿಯ ಸಿಬ್ಬಂದಿ, ಆಸ್ಪತ್ರೆಗಳಿಗೆ ಆಕ್ಸಿಜನ್‌, ಔಷ ಧಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿ, ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾಭವಿಗಳು-ವೃದ್ಧಾಶ್ರಮವಾಸಿಗಳು ಮತ್ತು ವಯೋವೃದ್ಧರ ಆರೈಕೆದಾರರು, ನಿರ್ಗತಿಕರು, ಭಾರತೀಯ ಆಹಾರ ನಿಗಮ ಸಿಬ್ಬಂದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಿಬ್ಬಂದಿ ಸಮೂಹವನ್ನು ಮಂಚೂಣಿ ಕಾರ್ಯಕರ್ತರೆಂದು ಗುರುತಿಸಿ ಅವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.

ವಿವಿಧ ಇಲಾಖೆಗಳ ವ್ಯಾಪ್ತಿಗೊಳಪಡುವ ಸಮೂಹಗಳಿಗೆ ಇದುವರೆಗೆ ಎಷ್ಟು ಜನರು ಲಸಿಕೆ ಪಡೆದುಕೊಂಡಿದ್ದಾರೆ. ಇನ್ನೆಷ್ಟು ಜನರು ಪಡೆದುಕೊಳ್ಳಬೇಕು ಎಂಬುದರ ವಿವರವನ್ನು ಡಿಸಿ ಮಾಲಪಾಟಿ ಅವರು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಮೂಹದ ಫಲಾನುಭವಿಗಳಿಗೆ ಕೊರೊನಾ ಸೋಂಕು ತಗುಲಿದ್ದಲ್ಲಿ ಮೂರು ತಿಂಗಳವರೆಗೆ ಲಸಿಕೆ ಪಡೆದುಕೊಳ್ಳದಂತೆ ಅವರಿಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌, ಅಪರ ಜಿಲ್ಲಾ ಧಿಕಾರಿ ಪಿ.ಎಸ್‌.ಮಂಜುನಾಥ ಮತ್ತಿತರರು ಇದ್ದರು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.