![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 27, 2021, 12:32 AM IST
ಚಂಡೀಗಢ : ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ಲೆಜೆಂಡ್ರಿ ಆ್ಯತ್ಲೀಟ್ ಮಿಲ್ಖಾ ಸಿಂಗ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ. ಬುಧವಾರ ಅವರನ್ನು ತುರ್ತು ನಿಗಾ ಘಟಕದಿಂದ ವರ್ಗಾಯಿಸಲಾಗಿದೆ. ಆದರೆ ಅವರಿನ್ನೂ ವೆಂಟಿಲೇಟರ್‌ನಲ್ಲಿಯೇ ಇದ್ದಾರೆ.
ಈ ನಡುವೆ ಬುಧವಾರ ಅವರ ಪತ್ನಿ, ಭಾರತದ ಮಾಜಿ ವಾಲಿಬಾಲ್ ಆಟಗಾರ್ತಿ, 82 ವರ್ಷದ ನಿರ್ಮಲ್ ಕೌರ್ ಅವರನ್ನೂ ಕೊರೊನಾ ಚಿಕಿತ್ಸೆಗಾಗಿ ಇದೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ :ಐಸಿಸಿ ಏಕದಿನ ಬೌಲಿಂಗ್ ರ್‍ಯಾಂಕಿಂಗ್ : ಆಫ್ ಸ್ಪಿನ್ನರ್ ಮಿರಾಜ್ ನಂ.2
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.