12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ರೆಡಿ: ಕೇಂದ್ರಕ್ಕೆ ಫೈಜರ್ ಸಂಸ್ಥೆ

Team Udayavani, May 27, 2021, 9:08 AM IST

Vaccine Ready For 12+, Pfizer Tells Centre

ಹೊಸದಿಲ್ಲಿ: ತಾವು ತಯಾರಿಸಿರುವ ಕೋವಿಡ್ ಲಸಿಕೆಯು ಭಾರತದಲ್ಲಿ ರೂಪಾಂತರಗೊಂಡಿರುವ ಸೋಂಕಿಗೆ ಪರಿಣಾಮಕಾರಿಯಾಗಬಲ್ಲದು ಎಂದು ಲಸಿಕಾ ಉತ್ಪಾದನೆ ಸಂಸ್ಥೆ ಫೈಜರ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಅದಲ್ಲದೆ 12 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಪ್ರಾಯದವರಿಗೆ ಈ ಲಸಿಕೆಯನ್ನು ನೀಡಬಹುದಾಗಿದೆ. ಎರಡರಿಂದ ಎಂಟು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಇದನ್ನು ತಿಂಗಳುಗಳ ಕಾಲ ಸಂಗ್ರಹಿಸಿಡಬಹುದಾಗಿದೆ ಎಂದು ಫೈಜರ್ ಹೇಳಿದೆ.

ಇದನ್ನೂ ಓದಿ:ಕೋವಿಡ್ ನಿಧಿಗೆ ದಾನ ಮಾಡಲು ತನ್ನ ಪ್ರೀತಿಯ ಆಡುಗಳನ್ನು ಮಾರಿದ 61 ರ  ವೃದ್ಧೆ.!

ಸರ್ಕಾರ ಮತ್ತು ಫೈಜರ್ ಕಂಪೆನಿ ಅಧಿಕಾರಿಗಳ ನಡುವೆ ಸರಣಿ ಮಾತುಕತೆ ನಡೆಯುತ್ತಿದೆ. ಜುಲೈ ಮತ್ತು ಅಕ್ಟೋಬರ್ ಒಳಗೆ ಐದು ಕೋಟಿ ಡೋಸ್ ಲಸಿಕೆ ನೀಡಲು ಫೈಜರ್ ಮುಂದಾಗಿದೆ.

ಭಾರತವು ಪ್ರಸ್ತುತ ಮುಖ್ಯವಾಗಿ ಎರಡು ‘ ದೇಶೀಯ ನಿರ್ಮಿತ ‘ ಲಸಿಕೆಗಳನ್ನು ಬಳಸುತ್ತಿದೆ. ಸೀರಮ್ ಇನ್‌ಸ್ಟಿಟ್ಯೂಟ್ ತಯಾರಿಸಿದ ಕೋವಿಶೀಲ್ಡ್, ಮತ್ತು ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ನನ್ನು ದೇಶದಲ್ಲಿ ನೀಡಲಾಗುತ್ತಿದೆ. ಸದ್ಯ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ದೇಶದಲ್ಲಿ  ಕೋವಿಡ್ ಲಸಿಕೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.