8 ತಿಂಗಳಲ್ಲಿ 12 ಹೈ ಸ್ಪೀಡ್ ಕಾರಿಡಾರ್ ಪೂರ್ಣ
Team Udayavani, May 27, 2021, 1:37 PM IST
ಬೆಂಗಳೂರು: ನಗರದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸಲು 12 ಹೈಸ್ಪೀಡ್ ಕಾರಿಡಾರ್‌ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು,ಮುಂದಿನ ಎಂಟು ತಿಂಗಳ ಅವಧಿಯಲ್ಲಿ ಈಕೆಲಸ ಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವಬಸವರಾಜ ಬೊಮ್ಮಾಯಿ ಹೇಳಿದರು.
ನಗರ ಸಂಚಾರ ಪೊಲೀಸ್ ವಿಭಾಗ ಬುಧವಾರಖಾಸಗಿ ಕಂಪೆನಿಗಳ ಸಹಯೋಗದಲ್ಲಿ ನಗರದಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸಂಚಾರಪೊಲೀಸರಿಗೆ ರೈನ್ ಕೋಟ್ ,ಮಾಸ್ಕ್, ಫೇಸ್‌ಶೀಲ್ಡ್ ವಿತರಣೆ ಹಾಗೂ ಮೊಬೈಲ್ ವೇರಿಯಬಲ್ ಮೆಸೇಜಿಂಗ್ ಸಿಸ್ಟಂಗಳನ್ನುವಿತರಿಸಿ ಮಾತನಾಡಿದರು.
ಠಾಣೆಗಳ ಆಧುನೀಕರಣ: ನಗರ ಪೊಲೀಸ್‌ಆಯುಕ್ತ ಕಮಲ್‌ಪಂತ್ ನೇತೃತ್ವದಲ್ಲಿಬೆಂಗಳೂರಿನ ಪೊಲೀಸ್ ಠಾಣೆಗಳ ಆಧುನಿಕರಣಕೆಲಸ ನಡೆಯುತ್ತಿದೆ. ಪೊಲೀಸ್ ಠಾಣೆಗಳಪುನಾರಚನೆಗೆ ಸಂಬಂಧ ವರದಿ ನೀಡುವಂತೆನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ.ವರದಿ ಬಂದ ಬಳಿಕ ಸೇರ್ಪಡೆಯಾಗಿರುವಪ್ರದೇಶಗಳನ್ನು ಗುರುತಿಸಿ ಸಂಬಂಧಿಸಿದಪೊಲೀಸ್ ಠಾಣೆಗಳಿಗೆ ಸೇರಿಸಿ ಪುನಾರಚಿಸಲಾಗುವುದು ಎಂದರು.
ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಕೇಶ್ ಸಿಂಗ್, ಬೆಂಗಳೂರು ನಗರ ಪೊಲೀಸ್‌ಆಯುಕ್ತ ಕಮಲ್ ಪಂತ್, ನಗರ ಸಂಚಾರ ವಿಭಾಗದಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್.ರವಿಕಾಂತೇಗೌಡ, ಎಂಬೆಸ್ಸಿ ಕಂಪನಿಯ ವೆಂಕಟೇಶ್,ಆಕr… ಇಂಟರ್ ನೆಟ್ ಕಂಪನಿಯ ಸಿಇಓ ಬಾಲಮಲ್ಲಾಡಿ ಹಾಗೂ ಸಂಚಾರ ವಿಭಾಗದ ಹಿರಿಯಪೊಲೀಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.