ಲಾಕ್ಡೌನ್ ಮುಂದುವರಿಸುವ ಬಗ್ಗೆ ಪ್ರಸ್ತಾವನೆ ಕೊಟ್ಟಿಲ್ಲ: ಗುಪ್ತ
Team Udayavani, May 27, 2021, 1:43 PM IST
ಬೆಂಗಳೂರು: ನಗರದಲ್ಲಿ ಮತ್ತೆ ಲಾಕ್ಡೌನ್ಮುಂದುವರಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆಸಲ್ಲಿಕೆ ಮಾಡಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ಗುಪ್ತ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಈಗಾಗಲೇ ಕೊರೊನಾ ಸೋಂಕುಪ್ರಕರಣಗಳ ಸಂಖ್ಯೆ ಗಣನೀಯಪ್ರಮಾಣದಲ್ಲಿ ಇಳಿಕೆ ಆಗುತ್ತಿದ್ದು,ಸರ್ಕಾರಕ್ಕೆ ಲಾಕ್ಡೌನ್ ವಿಸ್ತರಣೆಮಾಡುವ ಕುರಿತು ಪಾಲಿಕೆಯಿಂದಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದರು.
ನಗರದಲ್ಲಿ ಮೇ ಪ್ರಾರಂಭದಲ್ಲಿ 20 ಸಾವಿರಕ್ಕಿಂತಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದೃಢಪಡುತ್ತಿತ್ತು.ಇದೀಗ ಸೋಂಕು ಪ್ರಕರಣಗಳು 5 ಸಾವಿರಕ್ಕೆ ಇಳಿಮುಖವಾಗಿದೆ. ಈ ಲಾಕ್ ಡೌನ್ ಅವಧಿ ಜೂ.7ಕ್ಕೆ ಮುಕ್ತಾಯವಾಗಲಿದೆ. ಆದರೆ, ಲಾಕ್ಡೌನ್ ಮುಂದುವರೆಸುವ ಬಗ್ಗೆಪಾಲಿಕೆಯಿಂದ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಮಾಡಲಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.